ಯುವತಿ ಕಾಣೆಯಾಗಿರುವ ಘಟನೆ – ಯಲಹಂಕದಲ್ಲಿ ಪೋಷಕರ ಮನವಿ
ಬೆಂಗಳೂರು: 22 ಆಗಸ್ಟ್ 2025ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯೊಬ್ಬಳು ಕಾಣೆಯಾಗಿರುವ ಘಟನೆ ವರದಿಯಾಗಿದೆ. ವಿದ್ಯಾರಣ್ಯಪುರ ಪೊಲೀಸರ ಮಾಹಿತಿಯ ಪ್ರಕಾರ, ಲಕ್ಷ್ಮಿಪತಿ ಅವರು ತಮ್ಮ ಕುಟುಂಬದೊಂದಿಗೆ ಯಲಹಂಕದಲ್ಲಿರುವ ಮನೆಯಲ್ಲಿ ವಾಸವಾಗಿದ್ದು, ಮಗಳೊಂದಿಗೆ ಹಣಕಾಸಿನ ವಿಷಯವಾಗಿ ಮನೆಯಲ್ಲಿ ಕೆಲ ಮಾತುಕತೆ ನಡೆದಿತ್ತು. ದಿನಾಂಕ 13.08.2025 ರಂದು ಲಕ್ಷ್ಮಿಪತಿ ಅವರು ತಮ್ಮ ಊರಾದ ಮಾಲಗಡಿ ತೆರಳಿದ್ದರು. ಅವರ ಪತ್ನಿ ಬೆಳಿಗ್ಗೆ 9 ಗಂಟೆಗೆ ಕೆಲಸಕ್ಕೆ ಹೋದರು. ಆ ಸಮಯದಲ್ಲಿ ಮಗಳು ಮತ್ತು ಮಗ ಮನೆಯಲ್ಲೇ ಇದ್ದರು. ಮಧ್ಯಾಹ್ನ ಸುಮಾರು 12:30 ಗಂಟೆಗೆ, ಮಗಳು “ಹೊರಗಡೆ ಕೆಲಸವಿದೆ” ಎಂದು ಹೇಳಿ ಮನೆಯಿಂದ ಹೊರಟಿದ್ದು, ನಂತರ ವಾಪಾಸಾಗಲಿಲ್ಲ. ಸಂಜೆ 6 ಗಂಟೆಗೆ ಮನೆಗೆ ಬಂದ ಪೋಷಕರು ಮಗಳು ಮನೆಗೆ ವಾಪಾಸಾಗಿಲ್ಲವೆಂದು ಗಮನಿಸಿದರು. ಸ್ನೇಹಿತರು ಮತ್ತು ಸಂಬಂಧಿಕರ ಬಳಿ ವಿಚಾರಿಸಿದರೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಕಾಣೆಯಾಗಿರುವ ಬಗ್ಗೆ ಸ್ಪಷ್ಟ ಮಾಹಿತಿ ದೊರಕದ ಹಿನ್ನೆಲೆಯಲ್ಲಿ,…
ಮುಂದೆ ಓದಿ..
