ಮಹಾಲಯ ಅಮಾವಾಸ್ಯೆ -ಪಿತೃ ಪಕ್ಷ – ಎಡೆ ಹಬ್ಬ…………..
ಮಹಾಲಯ ಅಮಾವಾಸ್ಯೆ –ಪಿತೃ ಪಕ್ಷ – ಎಡೆ ಹಬ್ಬ………….. ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಭೇದವಿಲ್ಲದೆ ಬಹುತೇಕರ ಮನೆಯಲ್ಲಿ ಆಚರಿಸುವ ಒಂದು ಹಬ್ಬ…… ತೀರಿಹೋದ ಹಿರಿಯರ ನೆನಪಿನಲ್ಲಿ, ಅವರ ಇಷ್ಟದ ಊಟ, ಬಟ್ಟೆ, ವಸ್ತುಗಳು ಇತ್ಯಾದಿಗಳನ್ನು ಇಟ್ಟು ಅವರಿಗೆ ಅರ್ಪಿಸಿದಂತೆ ಮಾಡಿ ನಾವೇ ಉಪಯೋಗಿಸುವುದು…… ಜ್ಯೋತಿಷಿಗಳಂತು ಟಿವಿಗಳಲ್ಲಿ ಇದರ ಬಗ್ಗೆ ಇಲ್ಲಸಲ್ಲದ ಅನೇಕ ಮೌಢ್ಯಗಳನ್ನು ಹೇಳಿ ಜನರನ್ನು ಮತ್ತಷ್ಟು ದಿಕ್ಕು ತಪ್ಪಿಸುತ್ತಿದ್ದಾರೆ.ಪುನರ್ ಜನ್ಮ, ಆತ್ಮಗಳ ಅಲೆದಾಟ, ಶವಗಳ ಕನಸುಗಳು,.. ಇನ್ನೂ ಮುಂತಾದ ಭಯಂಕರ ವಿಷಯಗಳನ್ನು ಪ್ರಸ್ತಾಪಿಸಿ ಜನರನ್ನು ಭಯಗೊಳಿಸಿ ಹಬ್ಬದ ತೀವ್ರತೆ ಹೆಚ್ಚಿಸುತ್ತಿದ್ದಾರೆ. ಒಂದೇ ಒಂದು ಟಿವಿ ವಾಹಿನಿ ವಿವೇಚನೆಯಿಂದ ಈ ಹಬ್ಬದ ವಿಮರ್ಶೆ ಮಾಡುತ್ತಿಲ್ಲ. ಊಹಾತ್ಮಕ ಮೂಡನಂಬಿಕೆಯನ್ನೇ ಮತ್ತಷ್ಟು ಆಳಕ್ಕೆ ಇಳಿಸುತ್ತಿದ್ದಾರೆ. ಬದಲಾದ ಕಾಲಮಾನದಲ್ಲಿ ಈ ಹಬ್ಬದ ಆಚರಣೆಯನ್ನು ಮತ್ತಷ್ಟು ವಿಶಾಲ, ಸರಳ, ಅರ್ಥಪೂರ್ಣ, ಪ್ರಾಯೋಗಿಕ ಮತ್ತು ಮಾನವೀಯಗೊಳಿಸಬಹುದಾದ ಒಂದು ಸಲಹೆ ಮತ್ತು ಮನವಿ…………
ಮುಂದೆ ಓದಿ..
