ಬೀಗಸ್ಥಾನ ಎನ್ನುವ ರಾಜಣ್ಣ ಹೇಳಿಕೆಗೆ ಡಿಕೆಶಿಯ ತಿರುಗೇಟು
ಬೀಗಸ್ಥಾನ ಎನ್ನುವ ರಾಜಣ್ಣ ಹೇಳಿಕೆಗೆ ಡಿಕೆಶಿಯ ತಿರುಗೇಟು ಬ್ರೇಕ್ಫಾಸ್ಟ್ ಮೀಟಿಂಗ್ ಬಗ್ಗೆ ಸಚಿವ ರಾಜಣ್ಣ ಅವರು ಮಾಡಿದ್ದ “ಬೀಗಸ್ಥಾನ” ಎಂಬ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. “ಅವರು ಅಲ್ಲಿ ಹೋಗೋದು, ಇವರು ಇಲ್ಲಿ ಬರೋದು, ಊಟ ಮಾಡ್ಕೊಂಡು ಬರೋದು… ಈ ತರಹಕ್ಕೆ ಬ್ರೇಕ್ಫಾಸ್ಟ್ ಮೀಟಿಂಗ್ ಬೀಗಸ್ಥಾನದ ಮೀಟಿಂಗ್ ಅನ್ನೋ ತರ ಹೇಳಿರುವುದು ಸರಿಯಲ್ಲ. ನಾನು ರಾಜಣ್ಣ ಅವರ ಮನೆಗೆ ಹೋದದ್ದು ಅವರು ನನ್ನನ್ನು ತಮ್ಮ ಬರ್ತಡೇಗೆ ಕರಿದ್ರು, ಅದು ನಮ್ಮ ಸಾಮಾನ್ಯ ಆತ್ಮೀಯತೆ. ಇಲ್ಲಿ ಬೀಗಸ್ಥಾನ ಎಲ್ಲಿ ಬರುತ್ತದೆ?” ಎಂದು ಪ್ರಶ್ನಿಸಿದ್ದಾರೆ. ಶಿವಕುಮಾರ್ ಮುಂದುವರಿಸಿ, “ಎರಡೂ ಕಡೆ ಬ್ರೇಕ್ಫಾಸ್ಟ್ ಮೀಟಿಂಗ್ಗಳು ನಡೆದಿವೆ. ಯಾರಿಗೂ ಯಾವುದೇ ಗೊಂದಲ ಇರಲಿಲ್ಲ. ಗೊಂದಲ ಮಾಡ್ತಾ ಇದ್ದವರು ನೀವು (ಮಾಧ್ಯಮ). ಈಗ ಎಲ್ಲವೂ ಸ್ಪಷ್ಟವಾಗಿದೆ,” ಎಂದಿದ್ದಾರೆ. ಕ್ಯಾಬಿನೆಟ್ ರೀಶಫಲ್ ಬಗ್ಗೆ ಪ್ರತಿಕ್ರಿಯೆ… ಕ್ಯಾಬಿನೆಟ್ ರೀಶಫಲ್ ನಡೆಯಬಹುದೇ ಎಂಬ ಪ್ರಶ್ನೆಗೆ ಡಿಕೆಶಿ,…
ಮುಂದೆ ಓದಿ..
