ಜಗತ್ತಿನ ಚಾಲನಾ ಇಂಧನವೇ ಪ್ರೀತಿ, ಪ್ರೇಮ, ಪ್ರಣಯ……….
ಜಗತ್ತಿನ ಚಾಲನಾ ಇಂಧನವೇ ಪ್ರೀತಿ, ಪ್ರೇಮ, ಪ್ರಣಯ………. ಅಕ್ಷರವೆಂಬುದು ಸಂಶೋಧನೆಯಾಗಿ, ಅದು ಕಲಿತ ಮೇಲೆ ಭಾವನೆಗಳು ಧ್ವನಿ ತರಂಗಗಳ ಜೊತೆಗೆ ಪದಗಳಲ್ಲಿಯೂ ಮೂಡುತ್ತದೆ. ಅಂತಹ ಒಂದು ಭಾವ ಲಹರಿ, ಹಾಗೇ ಸುಮ್ಮನೆ……. ಅಕ್ಷರಗಳನ್ನು ಯೋಚಿಸಿ ಯೋಚಿಸಿ ಬರೆದೆ,….. ಪದಗಳನ್ನು ಕೂಡಿಸಿ ಕೂಡಿಸಿ ಬರೆದೆ,….. ವಾಕ್ಯಗಳನ್ನು ಜೋಡಿಸಿ ಜೋಡಿಸಿ ಬರೆದೆ,…… ಭಾವನೆಗಳನ್ನು ಸೇರಿಸಿ ಸೇರಿಸಿ ಬರೆದೆ,….. ಕಲ್ಪನೆಗಳನ್ನು ಸೃಷ್ಟಿಸಿ ಸೃಷ್ಟಿಸಿ ಬರೆದೆ,…… ಅನುಭವಗಳನ್ನು ಗ್ರಹಿಸಿ ಗ್ರಹಿಸಿ ಬರೆದೆ,…… ಆಗ ಮೂಡಿತೊಂದು ಸುಂದರ ಕವಿತೆ,….. ಪ್ರೀತಿ, ಪ್ರೇಮ, ಪ್ರಣಯಗಳು ಅದ್ಭುತ ರಮ್ಯತೆ,……. ಹೆಣ್ಣು ಗಂಡುಗಳ ಸೃಷ್ಟಿಯ ಮೋಹಕತೆ,…. ವರ್ಣಿಸಲಾಗದ ಅತ್ಯದ್ಭುತ ರೋಚಕತೆ,…… ಆದರೆ,ಜೀವ,ರಕ್ತ ಮೂಳೆ ಮಾಂಸದ ತಡಿಕೆ,……. ದೇಹ,ಅದರ ಮೇಲಿನ ಚರ್ಮದ ಹೊದಿಕೆ,….. ಬದುಕು,ಇದೆಲ್ಲದರ ಮಡಿಕೆ,….. ಇದೇ ವಾಸ್ತವತೆ…… ಕಾಡ ಅಂಚಿನ ಮನೆ……. ಆಗ ತಾನೆ ಭೋರ್ಗರೆವ ಮಳೆ ಬಂದು ನಿಂತು ಈಗ ತುಂತುರು ಹನಿಗಳು ಚಿಮುಕಿಸುತ್ತಿದೆ…….. ಮನೆಯ ಮುಂದೆ…
ಮುಂದೆ ಓದಿ..
