ರಾಜಕೀಯ ನಾಯಕರ ವರ್ತನೆಗೆ ಕಿಡಿಕಾರಿರುವ ಜಿ. ಜನಾರ್ಧನ ರೆಡ್ಡಿ, “ಜನರ ಕಷ್ಟ ಯಾರಿಗೂ ಕಾಣುತ್ತಿಲ್ಲ,
ರಾಜಕೀಯ ನಾಯಕರ ವರ್ತನೆಗೆ ಕಿಡಿಕಾರಿರುವ ಜಿ. ಜನಾರ್ಧನ ರೆಡ್ಡಿ, “ಜನರ ಕಷ್ಟ ಯಾರಿಗೂ ಕಾಣುತ್ತಿಲ್ಲ, ಮಂತ್ರಿಗಳಿಗೆ ತಮ್ಮ ಸ್ಥಾನ ಮಾತ್ರ ಮುಖ್ಯ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡಿ, “ರೈತರು ಇಂದು ಪ್ರವಾಹ, ಅತಿವೃಷ್ಠಿ, ಬೆಳೆ ನಾಶ — ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ರಾಜ್ಯದ ಹಲವಾರು ಭಾಗಗಳಲ್ಲಿ ಇದೇ ರೀತಿ ಪರಿಸ್ಥಿತಿ ಇದೆ. ಆದರೆ ಮಂತ್ರಿಗಳು ಟಿಫನ್ ಮೇಜಿನಲ್ಲೇ ಕುಳಿತು ತಮ್ಮ ‘ಸೀಟಿಂಗ್’ ರಾಜಕಾರಣ ಮಾಡ್ತಾ ಇದ್ದಾರೆ. ಸಿಎಂ–ಡಿಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದರೂ, ಕನಿಷ್ಠ ಈ ಜಿಲ್ಲೆಗೆ ಸಂಬಂಧಪಟ್ಟ ಮಂತ್ರಿಗಳು ಇದ್ದಾರೆ ಅಲ್ವಾ? ಯಾರಾದರೂ ಒಂದು ದಿನ ಮುಂಚೆಯೇ ಬಂದು ರೈತರ ಜೊತೆ ಮಾತಾಡಬಹುದಿತ್ತು,” ಎಂದು ಆರೋಪಿಸಿದರು. ಅವರು ಮುಂದುವರಿಸಿದರು:“ರೈತರು ಹೋರಾಟಕ್ಕೆ ಬರ್ತಿದ್ದಾರೆ ಅಂತ ದಿನಾಂಕ ನಿಗದಿ ಪಡಿಸಿದ್ದೇವೆ ಅಂತ ಹೇಳಿದಾಗಲೇ ಸರ್ಕಾರ ಜಾಗೃತಿಯಾಗಬೇಕಾಗಿತ್ತು. ಒಂದು ದಿನ ಮುಂಚೆ ಬಂದಿದ್ದರೆ, ‘ಬೆಂಬಲ ಬೆಲೆ ಕೊಡ್ತೀವಿ, ಖರೀದಿ…
ಮುಂದೆ ಓದಿ..
