ನಮ್ಮ ಯೋಚನಾ ಶಕ್ತಿಯ ಮೂಲಗಳು – ಕ್ರಮವಾಗಿ….
ನಮ್ಮ ಯೋಚನಾ ಶಕ್ತಿಯ ಮೂಲಗಳು – ಕ್ರಮವಾಗಿ…. ಸೃಷ್ಟಿಯ ಮೂಲದಿಂದ ಹುಟ್ಟುವ ಚಿಂತನೆಗಳು….. ಜೀವಪರ ನಿಲುವಿನ ವಿಚಾರಗಳು. ... ಮಾನವೀಯ ಮುಖದ ಚಿಂತನೆಗಳು…. ಸತ್ಯದ ಮೂಲದಿಂದ ಹೊಳೆಯುವ ಚಿಂತನೆಗಳು… ಅನುಭವದ ಆಧಾರದ ಮೇಲೆ ಅರಿಯುವ ವಿಚಾರಗಳು…. ಜ್ಞಾನದ ಆಧಾರದಿಂದ ಬರುವ ಚಿಂತನೆಗಳು…….. ನಾಗರಿಕತೆಯ ನಡವಳಿಕೆಗಳಿಂದ ಮೂಡುವ ಅಂಶಗಳು…. ಒಂದು ಪ್ರದೇಶ ಅಥವಾ ದೇಶದ ಕಾರಣದಿಂದಾಗಿ ಹುಟ್ಟುವ ವಿಚಾರಗಳು…… ಧರ್ಮದ ಮೂಲದಿಂದ ರೂಪಿಸಿಕೊಳ್ಳುವ ವಿಚಾರಗಳು…… ಆಡಳಿತ ವ್ಯವಸ್ಥೆಯಿಂದ ಮೂಡುವ ಚಿಂತನೆಗಳು…. ಪಕ್ಷದ ದೃಷ್ಟಿಕೋನದಿಂದ ಬರುವ ಚಿಂತನೆಗಳು.. ಭಾಷೆಯ ಬಲದಿಂದ ಸೃಷ್ಟಿಯಾಗುವ ವಿಚಾರಗಳು…. ಸಂಬಂಧಗಳ ಆಧಾರದಲ್ಲಿ ಬೆಳೆಯುವ ಚಿಂತನೆಗಳು…. ಕುಟುಂಬದ ನೆರಳಲ್ಲಿ ಬೆಳೆಯುವ ಚಿಂತನೆಗಳು.. ಸ್ವಾರ್ಥದ ಮೂಲದಿಂದ ಹೊಳೆಯುವ ವಿಚಾರಗಳು….. ದುರಹಂಕಾರದಿಂದ ಮೊಳೆಯುವ ವಿಚಾರಗಳು….. ಕೋಪದಿಂದ ಮೂಡುವ ಚಿಂತನೆಗಳು……. ಅಸೂಯೆಯಿಂದ ಹುಟ್ಟುವ ವಿಚಾರಗಳು…… ಹೀಗೆ ನಮ್ಮಲ್ಲಿ, ಇವುಗಳಲ್ಲಿ ಯಾವ ಆಧಾರದಲ್ಲಿ ನಮ್ಮ ಚಿಂತನೆಗಳು ಅಭಿಪ್ರಾಯಗಳು ಮೂಡಿವೆ ಎಂಬುದರ ಮೇಲೆ ನಮ್ಮ…
ಮುಂದೆ ಓದಿ..
