ಗ್ಯಾಸ್ ಸಬ್ಸಿಡಿ ಬಂದ್ ಆಗುತ್ತೆ ಎಚ್ಚರ! ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಹಣ ಬರುವುದಿಲ್ಲ
ಗ್ಯಾಸ್ ಸಬ್ಸಿಡಿ ಬಂದ್ ಆಗುತ್ತೆ ಎಚ್ಚರ! ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಹಣ ಬರುವುದಿಲ್ಲ ಕೇಂದ್ರ ಸರ್ಕಾರದ ಹೊಸ ಎಚ್ಚರಿಕೆ.. ದೇಶದಾದ್ಯಂತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸಿ ಸಬ್ಸಿಡಿ ಪಡೆಯುತ್ತಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಹೊಸ ಎಚ್ಚರಿಕೆ ನೀಡಲಾಗಿದೆ. ಸರ್ಕಾರದಿಂದ ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ನೇರವಾಗಿ ಜಮೆಯಾಗುತ್ತಿದ್ದರೆ, ಈಗ ನೀವು ಒಂದು ಅಗತ್ಯ ಕಾರ್ಯವನ್ನು ತಕ್ಷಣ ಪೂರ್ಣಗೊಳಿಸಲೇಬೇಕು. ಇಲ್ಲದಿದ್ದರೆ ನಿಮ್ಮ ಸಬ್ಸಿಡಿ ಸೌಲಭ್ಯ ಸಂಪೂರ್ಣವಾಗಿ ನಿಂತು ಹೋಗಲಿದೆ. ಹೊಸ ನಿಯಮ ಏನು?.. ಭಾರತದ ಮೂರು ಪ್ರಮುಖ ತೈಲ ಕಂಪನಿಗಳಾದ.. ಇಂಡಿಯನ್ ಆಯಿಲ್ (IOC) ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಭಾರತ್ ಪೆಟ್ರೋಲಿಯಂ (BPCL) ಇವುಗಳು ಪೆಟ್ರೋಲಿಯಂ ಸಚಿವಾಲಯದ ನಿರ್ದೇಶನದಂತೆ ಎಲ್ಲ ಎಲ್ಪಿಜಿ ಗ್ರಾಹಕರಿಗೂ ಇ-ಕೆವೈಸಿ (e-KYC) ಮಾಡಿಸುವುದನ್ನು ಕಡ್ಡಾಯಗೊಳಿಸಿವೆ. ಪ್ರಧಾನಮಂತ್ರಿ ಉಜ್ವಲ ಯೋಜನೆ (PMUY) ಫಲಾನುಭವಿಗಳು ಸೇರಿದಂತೆ ಸಬ್ಸಿಡಿ ಪಡೆಯುವ ಪ್ರತಿಯೊಬ್ಬರೂ ಈ…
ಮುಂದೆ ಓದಿ..
