ಕೊಡಗು ಜಿಲ್ಲೆಯ 215 ಅಂಗನವಾಡಿ ಹುದ್ದೆಗಳ ಭರ್ತಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ಅವಕಾಶ..
ಕೊಡಗು ಜಿಲ್ಲೆಯ 215 ಅಂಗನವಾಡಿ ಹುದ್ದೆಗಳ ಭರ್ತಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ಅವಕಾಶ.. ಸರ್ಕಾರಿ ಸೇವೆಯಲ್ಲಿ ಸೇರಬೇಕೆಂದಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದ ಮಹಿಳೆಯರಿಗೆ ಸುವರ್ಣಾವಕಾಶ. ಕೊಡಗು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD Kodagu) ವತಿಯಿಂದ 215 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 13, 2025 ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹುದ್ದೆಗಳ ವಿವರ… ಪ್ರಕಟಣೆಯ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು 56 ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು 159 ಲಭ್ಯವಿವೆ. ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ಪಾಸಾದವರು ಹಾಗೂ ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇದಲ್ಲದೆ, ಡಿಎಸ್‌ಇಆರ್‌ಟಿ…
ಮುಂದೆ ಓದಿ..
