ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 18,500ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ..
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 18,500ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಮುಂದಿನ ಶೈಕ್ಷಣಿಕ ವರ್ಷದ ಆರಂಭದೊಳಗೆ ಎಲ್ಲಾ ಹಂತಗಳೂ ಪೂರ್ಣಗೊಳ್ಳಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಸೋಮವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಸರ್ಕಾರಿ ಶಾಲೆಗಳಿಗೆ ಸುಮಾರು 13 ಸಾವಿರ ಶಿಕ್ಷಕರ ಹಾಗೂ ಅನುದಾನಿತ ಶಾಲೆಗಳಿಗೆ 5,800ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ನಡೆಯಲಿದೆ. ನ್ಯಾ. ನಾಗಮೋಹನ್ದಾಸ್ ಅವರ ವರದಿಯ ಶಿಫಾರಸುಗಳನ್ನು ಅನುಸರಿಸುವ ಪ್ರಕ್ರಿಯೆಯಲ್ಲಿ ತಾಂತ್ರಿಕ ಅಡಚಣೆಗಳಿದ್ದ ಕಾರಣ ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲ ಹಂತದ ತಾಂತ್ರಿಕ ಹಾಗೂ ಕಾನೂನು ವಿಚಾರಗಳು ಸರಿಯಾಗಿ ಪೂರ್ಣಗೊಂಡಿವೆ,” ಎಂದು ಹೇಳಿದರು. “ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 4,700…
ಮುಂದೆ ಓದಿ..
