ಬೆಂಗಳೂರಿನಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸ – ಮೂವರು ಕಿಡಿಗೇಡಿಗಳು ವಶಕ್ಕೆ!
ಬೆಂಗಳೂರಿನಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸ – ಮೂವರು ಕಿಡಿಗೇಡಿಗಳು ವಶಕ್ಕೆ! ಮಹಾನಗರದ ಹೃದಯಭಾಗದಲ್ಲಿ ಮತ್ತೆ ರೌಡಿಗಳ ಅಟ್ಟಹಾಸ! ಹೆಣ್ಣೂರು ಬಡಾವಣೆಯ ಸಾರ್ವಜನಿಕ ಪ್ರದೇಶದಲ್ಲಿ ಮಧ್ಯರಾತ್ರಿ ಐವರು ಯುವಕರ ಗುಂಪು ಲಾಂಗ್ ಮತ್ತು ಆಯುಧಗಳೊಂದಿಗೆ ಹಲ್ಲೆ ನಡೆಸಿದ ಘಟನೆ ನಗರದ ಶಾಂತಿಗೆ ಕಲೆಹಾಕಿದೆ. ಹಠಾತ್ ಉಂಟಾದ ಈ ಘಟನೆಗೆ ಸ್ಥಳೀಯರು ಬೆಚ್ಚಿಬಿದ್ದು ಭಯಭೀತರಾಗಿದ್ದಾರೆ.ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಈ ಯುವಕರು “ಏರಿಯಾದಲ್ಲಿ ಹವಾ ಮೇಂಟೇನ್ ಮಾಡಲು” ಅಂದ್ರೆ ತಮ್ಮ ಪ್ರಭಾವ ತೋರಿಸಲು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಮೂವರು ಬಂಧನ – ಇಬ್ಬರಿಗೆ ಹುಡುಕಾಟ ಹೆಣ್ಣೂರು ಠಾಣೆಯ ಪೊಲೀಸರು ತ್ವರಿತ ಕ್ರಮ ಕೈಗೊಂಡು ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳೆಂದರೆ.. ಅಮೀನ್ ಷರೀಫ್ಸೈಯದ್ ಅರ್ಬಾಸ್ಶೀದ್ ಖಾದರ್ ಇನ್ನಿಬ್ಬರು ಆರೋಪಿ ಯುವಕರಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎಲ್ಲ ಆರೋಪಿಗಳು ಸರ್ವಜ್ಞನಗರ ಪ್ರದೇಶದ ನಿವಾಸಿಗಳಾಗಿದ್ದಾರೆ. ಕಾನೂನು ಕ್ರಮ ಕೈಗೊಂಡ…
ಮುಂದೆ ಓದಿ..
