ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಮಾತ್ರಕ್ಕೆ ತಾವು ಬಂಡಾಯಗಾರರು (ರೆಬೆಲ್ಸ್) ಅಲ್ಲ ಎಂದು ಶಿವಮೊಗ್ಗದಲ್ಲಿ ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಮಾತ್ರಕ್ಕೆ ತಾವು ಬಂಡಾಯಗಾರರು (ರೆಬೆಲ್ಸ್) ಅಲ್ಲ ಎಂದು ಶಿವಮೊಗ್ಗದಲ್ಲಿ ಸ್ಪಷ್ಟಪಡಿಸಿದ್ದಾರೆ. ಯತ್ನಾಳ್ ಅವರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ದೃಢಪಡಿಸಿದರು. ಇಡೀ ದೇಶದಲ್ಲಿ ಬಿಜೆಪಿ ಪಕ್ಷದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಉತ್ತರ ಪ್ರದೇಶ ಮತ್ತು ಕರ್ನಾಟಕದಂತಹ ಕೆಲವು ರಾಜ್ಯಗಳಲ್ಲಿ ಅದು ಬಾಕಿ ಉಳಿದಿದೆ. ಆ ಪ್ರಕ್ರಿಯೆ ನಡೆಯುವವರೆಗೂ ನಮಗೊಂದು ಅವಕಾಶವಿದೆ ಎಂದು ಭಾವಿಸಿ ತಮ್ಮ ಅಭಿಪ್ರಾಯವನ್ನ ಹೇಳಿದ್ದೇವೆ ಎಂದು ಅವರು ವಿವರಿಸಿದರು. ತಾವು ಹೈಕಮಾಂಡ್ ನೀಡಿದ ನಿರ್ಧಾರವನ್ನು ಪಾಲನೆ ಮಾಡುವ ಕಾರ್ಯಕರ್ತರು ಮತ್ತು ಅದರಲ್ಲಿ ನಿರಂತರವಾಗಿ ಇರುತ್ತೇವೆ. ತಮ್ಮ ಅಭಿಪ್ರಾಯವನ್ನು ಒಬ್ಬರಾಗಿ ಹೇಳುವುದಕ್ಕಿಂತ ಗುಂಪಾಗಿ ಹೇಳಲಾಗಿದೆ. ಯಾರನ್ನೋ ವೈಯಕ್ತಿಕವಾಗಿ ಗುರಿ ಮಾಡಿ ಹೇಳಿಲ್ಲ, ಅಥವಾ ಯಾರು ದೊಡ್ಡವರು, ಯಾರು ಸಣ್ಣವರು ಎಂದು ಹೇಳಿಲ್ಲ. ಈಗಿರುವವರು ಕೆಟ್ಟವರು ಅಥವಾ ಒಳ್ಳೆಯವರು ಎಂಬ…
ಮುಂದೆ ಓದಿ..
