ಖಾಸಗಿ ಸಂಭಾಷಣೆಗಳ ಧ್ವನಿ ಮುದ್ರಣ ಎಷ್ಟು ಸರಿ…….
ಖಾಸಗಿ ಸಂಭಾಷಣೆಗಳ ಧ್ವನಿ ಮುದ್ರಣ ಎಷ್ಟು ಸರಿ……. ಒಂದು ಸಲಹೆ ಮತ್ತು ಮನವಿ….. ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ, ಮೌಲ್ಯಗಳ, ಮಾತಿನ ಸ್ವಾತಂತ್ರ್ಯದ ಪುನರ್ ಸ್ಥಾಪನೆಯ ಪ್ರಯತ್ನ…… ಖಾಸಗಿ ಸಂಭಾಷಣೆಗಳ ಧ್ವನಿಮುದ್ರಣ ಸರಿಯೇ ? ತಪ್ಪೇ ?……………….. ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ……… ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ ಅನೇಕ ರೀತಿಯ ಖಾಸಗಿ ಸಂಭಾಷಣೆ ನಡೆಸುತ್ತೇವೆ. ನಮ್ಮ ಅತ್ಯಂತ ಖಾಸಗಿ ಆರೋಗ್ಯದಿಂದ – ವಿಶ್ವದ ಎಲ್ಲಾ ಆಸಕ್ತಿದಾಯಕ ವಿಷಯಗಳನ್ನೂ ಚರ್ಚಿಸುತ್ತೇವೆ. ನಮ್ಮ ಆರ್ಥಿಕ ಸಂಕಷ್ಟ, ನೈತಿಕ/ಅನೈತಿಕ ಸಂಬಂಧಗಳು, ಇತರರ ಬಗ್ಗೆ ನಮಗಿರುವ ಪ್ರೀತಿ/ದ್ವೇಷ/ಅಸೂಯೆ ಎಲ್ಲವನ್ನೂ ಮಾತನಾಡುತ್ತೇವೆ. ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಎಲ್ಲವೂ ನಮ್ಮ ನಮ್ಮ ಆಸಕ್ತಿಗೆ ಅನುಗುಣವಾಗಿ ಸಂಭಾಷಣೆ ಇರುತ್ತದೆ. ಕೆಲವೊಮ್ಮೆ…
ಮುಂದೆ ಓದಿ..
