ಸವಣೂರಿನ ಬಳಿ ಬೈಕ್ ವ್ಯಕ್ತಿಗೆ ಡಿಕ್ಕಿ ಆಕ್ಸಿಡೆಂಟ್ :
ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ತೆವರಮೆಳಹಳ್ಳಿ ಕ್ರಾಸ್ ನ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರ ಡಿಕ್ಕಿ ಹೊಡೆದಿರುವ ಘಟನೆ. ದಿನಾಂಕ: 16-08-2025 ರಂದು ಸಂಜೆ 6-30 ಗಂಟೆ ಸುಮಾರಿಗೆ ತೆವರಮೆಳಹಳ್ಳಿ ಕ್ರಾಸ್ ಕಡೆಯಿಂಧ ತೆವರಮೆಳಹಳ್ಳಿ ಗ್ರಾಮದ ಕಡೆಗೆ ಹೋಗಿರುವ ರಸ್ತೆಯಲ್ಲಿ ಮೋಟರ್ ಸೈಕಲ್ ನಂಬರ ಕೆ.ಎ. 27 ಇಎಸ್ 3282 ನೇದ್ದರ ಸವಾರ ಪ್ರಶಾಂತ ಶೇಖಪ್ಪ ದೇಸಾಯಿ ಸಾ|| ತೆವರಮೆಳಹಳ್ಳಿ ಈತನು ತನ್ನ ಮೋಟಾರ್ ಸೈಕಲ್ ನ್ನು ತೆವರಮೆಳಹಳ್ಳಿ ಕ್ರಾಸ್ ಕಡೆಯಿಂಧ ತೆವರಮೆಳಹಳ್ಳಿ ಗ್ರಾಮದ ಕಡೆಗೆ ವೇಗವಾಗಿ ಅಜಾಗರೂಕತೆಯಿಂದ ನಡೆಸಿಕೊಂಡು ಹೋಗಿ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಗಿರೀಶ ಕಿತ್ತೂರಮಠ ಎನ್ನುವ ವ್ಯಕ್ತಿಗೆ ಹಿಂದಿನಿಂದ ಡಿಕ್ಕಿ ಮಾಡಿದ್ದು ಡಿಕ್ಕಿ ಮಾಡಿದ ಪರಿಣಾಮ ಗಿರೀಶನಿಗೆ ತಲೆಗೆ, ಮುಖಕ್ಕೆ, ಹಣೆಗೆ ಗಾಯಗಳು ಆಗಿದ್ದು ಜೊತೆಗೆ ಬೈಕ್ ಸವಾರನಾದ ಪ್ರಶಾಂತ ದೇಸಾಯಿ ಈತನಿಗೂ…
ಮುಂದೆ ಓದಿ..
