ಸಿನೆಮಾ ಸುದ್ದಿ 

ಜೆಸಿ’ ಚಿತ್ರದ ಮಾಸ್ ರ್ಯಾಪ್ ಸಾಂಗ್ ಬಿಡುಗಡೆ – ಪ್ರಖ್ಯಾತ್ ಮಿಂಚಿನ ಎಂಟ್ರಿ!

ಜೆಸಿ’ ಚಿತ್ರದ ಮಾಸ್ ರ್ಯಾಪ್ ಸಾಂಗ್ ಬಿಡುಗಡೆ – ಪ್ರಖ್ಯಾತ್ ಮಿಂಚಿನ ಎಂಟ್ರಿ! ಖ್ಯಾತ ನಟ ಡಾಲಿ ಧನಂಜಯ ಅವರ ‘ಡಾಲಿ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ‘ಜೆಸಿ (Judicial Custody)’ ಶೀಘ್ರದಲ್ಲೇ ಬಿಡುಗಡೆಯಾಗುತ್ತಿದೆ. ಚಿತ್ರತಂಡವು ಚಿತ್ರೀಕರಣವನ್ನು ಪೂರ್ಣಗೊಳಿಸಿ ಇದೀಗ ಮಾಸ್ ರ್ಯಾಪ್ ಸಾಂಗ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿರುವ ಪ್ರಖ್ಯಾತ್, ದೊಡ್ಡ ಗ್ಯಾಪ್ ನಂತರ ಈ ಸಿನಿಮಾದ ಮೂಲಕ ಪ್ರೇಕ್ಷಕರಿಗೆ ಮರಳಿ ದರ್ಶನ ನೀಡುತ್ತಿದ್ದಾರೆ. “ವ್ರೂಮ್… ವ್ರೂಮ್… ರೋಡ್ ಮೇಲೆ ಬೀಸ್ಟ್ ಬಂತು, ಸೈಡ್ ಕೊಡು…” ಎಂಬ ಶಕ್ತಿಯುತ ರ್ಯಾಪ್ ಸಾಂಗ್ ಬಿಡುಗಡೆಯಾಗಿದ್ದು, ಪ್ರಖ್ಯಾತ್ ಬೈಕ್ ಏರಿ ಮಿಂಚಿರುವ ದೃಶ್ಯಗಳು ಈಗಾಗಲೇ ವೈರಲ್ ಆಗಿವೆ. ಈ ಹಾಡನ್ನು ಖ್ಯಾತ ರ್ಯಾಪರ್‌ಗಳಾದ ಎಂ.ಸಿ. ಬಿಜ್ಜು ಮತ್ತು ರಾಹುಲ್ ಡಿಟ್ಟೋ ಬರೆದು, ಸಂಗೀತ ನೀಡಿ, ತಮ್ಮದೇ ಧ್ವನಿಯಲ್ಲಿ ಹಾಡಿದ್ದಾರೆ. ಬೈಕ್…

ಮುಂದೆ ಓದಿ..
ಸುದ್ದಿ 

ಕಾಂಗ್ರೆಸ್ ಸರ್ಕಾರದಲ್ಲೂ ‘ಕಮಿಷನ್ ರಾಜ’ ಮುಂದುವರಿಕೆ? ಗುತ್ತಿಗೆದಾರರಿಂದ ಭಾರೀ ಆರೋಪ

ಕಾಂಗ್ರೆಸ್ ಸರ್ಕಾರದಲ್ಲೂ ‘ಕಮಿಷನ್ ರಾಜ’ ಮುಂದುವರಿಕೆ? ಗುತ್ತಿಗೆದಾರರಿಂದ ಭಾರೀ ಆರೋಪ ಕಳೆದ ಬಾರಿಯ ಬಿಜೆಪಿ ಸರ್ಕಾರದ ಕಾಲದಲ್ಲಿ ನಡೆದಿದ್ದ “ಶೇ. 40 ಕಮಿಷನ್” ವಿವಾದ ಇದೀಗ ಮತ್ತೆ ಜೀವಂತವಾಗಿದೆ. ಆದರೆ ಈ ಬಾರಿ ಗುರಿ ಕಾಂಗ್ರೆಸ್ ಸರ್ಕಾರ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಗುತ್ತಿಗೆದಾರರು ಮತ್ತೆ ಗಂಭೀರ ಆರೋಪ ಮಾಡಿದ್ದಾರೆ — ಸರ್ಕಾರದ ವಸತಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಕಾಮಗಾರಿಗಳ ಅನುಮೋದನೆ, ಬಿಲ್ ರಿಲೀಸ್ ಹಾಗೂ ತಾಂತ್ರಿಕ ಅನುಮತಿ ಪಡೆಯಲು ಅಧಿಕಾರಿಗಳು ಶೇ.40 ರಷ್ಟು ಕಮಿಷನ್ ಬೇಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಮಂಜುನಾಥ್ ಅವರು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಸ್ಲಂ ಬೋರ್ಡ್‌ನ ಟೆಕ್ನಿಕಲ್ ಅಡ್ವೈಸರ್ ಬಾಲರಾಜ್ ವಿರುದ್ಧ ನೇರವಾಗಿ ಆರೋಪ ಮಾಡಿದ್ದರು. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿತು.ಆದರೆ ಆ ಆರೋಪಗಳು…

ಮುಂದೆ ಓದಿ..
ಸುದ್ದಿ 

ಪತ್ನಿ ಕೊಲೆ ಪ್ರಕರಣ – ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತಿಯ ಕೃತ್ಯ ಬಯಲು!

ಪತ್ನಿ ಕೊಲೆ ಪ್ರಕರಣ – ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತಿಯ ಕೃತ್ಯ ಬಯಲು! ಬೆಂಗಳೂರು ನಗರದ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಹತ್ಯೆ ಮಾಡಿ, ಬಳಿಕ ಕೃತ್ಯ ಮರೆಮಾಚಲು “ವಿದ್ಯುತ್ ಶಾಕ್‌ನಿಂದ ಸಾವು” ಎಂದು ನಾಟಕವಾಡಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತಳು ರೇಷ್ಮಾ (32), ಆರೋಪಿ ಪತಿ ಪ್ರಶಾಂತ್ ಕಮ್ಮಾರ್ (25) ಎಂಬಾತ. ರೇಷ್ಮಾ ಸಹೋದರಿ ರೇಣುಕಾ ನೀಡಿದ ದೂರಿನ ಮೇರೆಗೆ ಹೆಬ್ಬಗೋಡಿ ಪೊಲೀಸರು ಹತ್ಯೆ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸುತ್ತಿದ್ದಾರೆ. ಮರಗೊಂಡಹಳ್ಳಿ ನಿವಾಸಿ ರೇಷ್ಮಾ ಅವರು 15 ವರ್ಷಗಳ ಹಿಂದೆ ಸುರೇಂದ್ರ ಎಂಬುವರನ್ನು ವಿವಾಹವಾಗಿದ್ದರು. ಆದರೆ ಮೊದಲ ಪತಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇವರಿಗೆ 15 ವರ್ಷದ ಮಗಳು ಇದ್ದಾಳೆ. ಬಳಿಕ 9 ತಿಂಗಳ ಹಿಂದೆ ಇನ್‌ಸ್ಟಾಗ್ರಾಂ ಮೂಲಕ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಮೂಲದ ಪ್ರಶಾಂತ್ ಕಮ್ಮಾರ್ ಎಂಬಾತನ ಪರಿಚಯವಾಗಿ, ಇಬ್ಬರು ಪ್ರೀತಿಯಲ್ಲಿ ಬಿದ್ದು…

ಮುಂದೆ ಓದಿ..
ಸಿನೆಮಾ ಸುದ್ದಿ 

‘ದಿಗ್ಲುಪುರ’ ಚಿತ್ರಕ್ಕೆ ಮುಹೂರ್ತ – ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರಿಂದ ಕ್ಲಾಪ್!

‘ದಿಗ್ಲುಪುರ’ ಚಿತ್ರಕ್ಕೆ ಮುಹೂರ್ತ – ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರಿಂದ ಕ್ಲಾಪ್! ಕನ್ನಡ ಚಿತ್ರರಂಗದಲ್ಲಿ ಬ್ಲಾಕ್ ಮ್ಯಾಜಿಕ್ ಅಥವಾ ಮಾಟಮಂತ್ರ ಆಧಾರಿತ ಸಿನಿಮಾಗಳು ಅಪರೂಪ. ಹಿಂದಿನ ದಶಕಗಳಲ್ಲಿ ಏಟು ಎದಿರೇಟು, ಇತ್ತೀಚಿನ ಕಟಕ ಮುಂತಾದ ಚಿತ್ರಗಳು ಆ ಶೈಲಿಯ ಯಶಸ್ವಿ ಪ್ರಯೋಗಗಳಾಗಿದ್ದವು. ಈಗ ಆ ದಾರಿಗೆ ಹೊಸ ಹಾದಿ ತೆರೆದು ದಿಗ್ಲುಪುರ ಎಂಬ ಹೊಸ ಚಿತ್ರ ರೂಪುಗೊಳ್ಳುತ್ತಿದೆ. ಕಳೆದ ಶುಕ್ರವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು ಮೊದಲ ಕ್ಲಾಪ್‌ ನೀಡಿದರು. “ದಿ ಡೆಡ್ ವಾಕ್ ಇನ್ ಸ್ಕೇರಿ ವಿಲೇಜ್” ಎಂಬ ಅಡಿಬರಹ ಹೊಂದಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ನಿರ್ದೇಶನ – ಎಲ್ಲವೂ ಮನೋಜ್ಞ ಮನ್ವಂತರ ಅವರದೇ. ರೇರ್ ವಿಜನ್ ಮೂವೀ ಮೇಕರ್ಸ್ ಸಂಸ್ಥೆಯಡಿ ಆರ್.ವಿ.ಎಂ.ಎಂ. ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಮುಖ್ಯ…

ಮುಂದೆ ಓದಿ..
ಸಿನೆಮಾ ಸುದ್ದಿ 

“ಬ್ರ್ಯಾಟ್” ಟ್ರೇಲರ್ ಬಿಡುಗಡೆ – ಕಿಚ್ಚ ಸುದೀಪ್ ಅನಾವರಣ, ಶಶಾಂಕ್ ನಿರ್ದೇಶನ – ಡಾರ್ಲಿಂಗ್ ಕೃಷ್ಣ ಮುಖ್ಯಭೂಮಿಕೆಯಲ್ಲಿ!

“ಬ್ರ್ಯಾಟ್” ಟ್ರೇಲರ್ ಬಿಡುಗಡೆ – ಕಿಚ್ಚ ಸುದೀಪ್ ಅನಾವರಣ, ಶಶಾಂಕ್ ನಿರ್ದೇಶನ – ಡಾರ್ಲಿಂಗ್ ಕೃಷ್ಣ ಮುಖ್ಯಭೂಮಿಕೆಯಲ್ಲಿ! ಡಾಲ್ಫಿನ್ ಎಂಟರ್ಟೈನ್ಮೆಂಟ್‌ನ ಅಡಿಯಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ಅವರ ನಿರ್ದೇಶನದಲ್ಲಿ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ “ಬ್ರ್ಯಾಟ್” ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದೆ. ಈ ಟ್ರೇಲರ್ ಅನ್ನು ನಟ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಲಾಂಛನಗೊಳಿಸಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸುದೀಪ್, “ಶಶಾಂಕ್ ಒಬ್ಬ ಪ್ರತಿಭಾವಂತ ಕಥೆಗಾರ ಹಾಗೂ ದೃಢ ನಿರ್ದೇಶಕ. ಅವರ ಸಿನಿಮಾಗಳು ಯಾವಾಗಲೂ ಹೊಸ ಪ್ರಯೋಗಗಳನ್ನು ಒಳಗೊಂಡಿರುತ್ತವೆ. ಕೃಷ್ಣ ಕೂಡ ಶ್ರೇಷ್ಠ ನಟ. ಇವರಿಬ್ಬರ ‘ಕೌಸಲ್ಯ ಸುಪ್ರಜ ರಾಮ’ ಚಿತ್ರ ದೊಡ್ಡ ಹಿಟ್ ಆಗಿತ್ತು. ಅದೇ ಯಶಸ್ಸು ‘ಬ್ರ್ಯಾಟ್’ಗೂ ದೊರೆಯಲಿ ಎಂದು ಹಾರೈಸುತ್ತೇನೆ” ಎಂದರು. ನಟ ಡಾರ್ಲಿಂಗ್ ಕೃಷ್ಣ ಮಾತನಾಡುತ್ತಾ, “ನನಗೆ ಹಾಗೂ ಸುದೀಪ್ ಸರ್‌ರಿಗೆ ಒಳ್ಳೆಯ…

ಮುಂದೆ ಓದಿ..
ಸುದ್ದಿ 

ಉಪಪ್ರಾಂಶುಪಾಲರ ನೇಮಕದಲ್ಲಿ 7.45 ಲಕ್ಷ ರೂಪಾಯಿ ವಂಚನೆ: ಸಿಎಆರ್ ಮುಖ್ಯಪೇದೆ, ಪತ್ನಿ ಸೇರಿದಂತೆ 7 ಮಂದಿ ವಿರುದ್ಧ FIR.

ಉಪಪ್ರಾಂಶುಪಾಲರ ನೇಮಕದಲ್ಲಿ 7.45 ಲಕ್ಷ ರೂಪಾಯಿ ವಂಚನೆ: ಸಿಎಆರ್ ಮುಖ್ಯಪೇದೆ, ಪತ್ನಿ ಸೇರಿದಂತೆ 7 ಮಂದಿ ವಿರುದ್ಧ FIR. ವಿದ್ಯಾ ಕ್ಷೇತ್ರದಲ್ಲಿ ಹೆಸರು ಮಾಡಿದ ಅಕ್ಷರ ಫೌಂಡೇಶನ್ ಸಂಸ್ಥಾಪಕ ಸುನಿಲ್ ಅವರಿಗೆ ಉಪಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಸದಸ್ಯರಾಗಿ ನೇಮಕ ಮಾಡಿಸುವ ಭರವಸೆ ನೀಡಿ 7.45 ಲಕ್ಷ ರೂಪಾಯಿ ವಂಚಿಸಲಾದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಸಿಎಆರ್ ಮುಖ್ಯಪೇದೆ ಚೆನ್ನಕೇಶವ, ಅವರ ಪತ್ನಿ ಮಮತಾ ಹಾಗೂ ಟ್ರಸ್ಟ್‌ನ 5 ಸದಸ್ಯರ ವಿರುದ್ಧ FIR ದಾಖಲಿಸಲಾಗಿದೆ. ಸುನಿಲ್ ಶಿಕ್ಷಣ ಕ್ಷೇತ್ರದಲ್ಲಿ ಖ್ಯಾತಿ ಹೊಂದಿರುವ ವ್ಯಕ್ತಿ. ಚೆನ್ನಕೇಶವ ರಾಮಕೃಷ್ಣನಗರದಲ್ಲಿ “ಗುರುಕಲ್ಪ ಟ್ರಸ್ಟ್” ಮೂಲಕ ವಿಶ್ವಮಾನವ ಪಿಯು ಕಾಲೇಜ್ ಅನ್ನು ನಡೆಸುತ್ತಿದ್ದಾರೆ. ಸುನಿಲ್ ಅವರನ್ನು ಕಾಲೇಜಿಗೆ ಉಪಪ್ರಾಂಶುಪಾಲರಾಗಿ ನೇಮಿಸುವ ಪ್ರಸ್ತಾವನೆ ನಿರಾಕರಿಸಿದ್ದರೂ, ಉತ್ತಮ ವೇತನ ನೀಡುವ ಭರವಸೆ ನೀಡಿದ ಕಾರಣ ಅವರು ಒಪ್ಪಿದ್ದಾರೆ.ಮುಂದಿನ ದಿನಗಳಲ್ಲಿ ಸುನಿಲ್ ಕಾಲೇಜಿನ…

ಮುಂದೆ ಓದಿ..
ಸುದ್ದಿ 

ಬೆಂಗಳೂರಿನಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸ – ಮೂವರು ಕಿಡಿಗೇಡಿಗಳು ವಶಕ್ಕೆ!

ಬೆಂಗಳೂರಿನಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸ – ಮೂವರು ಕಿಡಿಗೇಡಿಗಳು ವಶಕ್ಕೆ! ಮಹಾನಗರದ ಹೃದಯಭಾಗದಲ್ಲಿ ಮತ್ತೆ ರೌಡಿಗಳ ಅಟ್ಟಹಾಸ! ಹೆಣ್ಣೂರು ಬಡಾವಣೆಯ ಸಾರ್ವಜನಿಕ ಪ್ರದೇಶದಲ್ಲಿ ಮಧ್ಯರಾತ್ರಿ ಐವರು ಯುವಕರ ಗುಂಪು ಲಾಂಗ್ ಮತ್ತು ಆಯುಧಗಳೊಂದಿಗೆ ಹಲ್ಲೆ ನಡೆಸಿದ ಘಟನೆ ನಗರದ ಶಾಂತಿಗೆ ಕಲೆಹಾಕಿದೆ. ಹಠಾತ್‌ ಉಂಟಾದ ಈ ಘಟನೆಗೆ ಸ್ಥಳೀಯರು ಬೆಚ್ಚಿಬಿದ್ದು ಭಯಭೀತರಾಗಿದ್ದಾರೆ.ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಈ ಯುವಕರು “ಏರಿಯಾದಲ್ಲಿ ಹವಾ ಮೇಂಟೇನ್‌ ಮಾಡಲು” ಅಂದ್ರೆ ತಮ್ಮ ಪ್ರಭಾವ ತೋರಿಸಲು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಮೂವರು ಬಂಧನ – ಇಬ್ಬರಿಗೆ ಹುಡುಕಾಟ ಹೆಣ್ಣೂರು ಠಾಣೆಯ ಪೊಲೀಸರು ತ್ವರಿತ ಕ್ರಮ ಕೈಗೊಂಡು ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳೆಂದರೆ.. ಅಮೀನ್ ಷರೀಫ್ಸೈಯದ್ ಅರ್ಬಾಸ್ಶೀದ್ ಖಾದರ್ ಇನ್ನಿಬ್ಬರು ಆರೋಪಿ ಯುವಕರಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎಲ್ಲ ಆರೋಪಿಗಳು ಸರ್ವಜ್ಞನಗರ ಪ್ರದೇಶದ ನಿವಾಸಿಗಳಾಗಿದ್ದಾರೆ. ಕಾನೂನು ಕ್ರಮ ಕೈಗೊಂಡ…

ಮುಂದೆ ಓದಿ..
ಸುದ್ದಿ 

ಹೊಸಕೋಟೆ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಟಿಪ್ಪರ್‌ಗೆ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಒಬ್ಬನ ಸ್ಥಿತಿ ಗಂಭೀರ

ಹೊಸಕೋಟೆ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಟಿಪ್ಪರ್‌ಗೆ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಒಬ್ಬನ ಸ್ಥಿತಿ ಗಂಭೀರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಲ್ಲಿಮಾಕನಪುರ ಗ್ರಾಮದ ಬಳಿ ನಡೆದ ದುರ್ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತರನ್ನು ಉತ್ತರ ಭಾರತ ಮೂಲದ ಲೊಕೇಶ್ (25) ಮತ್ತು ವಿಮಲ್ (27) ಎಂದು ಗುರುತಿಸಲಾಗಿದೆ. ಪೊಲೀಸ್ ವರದಿಯ ಪ್ರಕಾರ, ಹೊಸಕೋಟೆ–ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಸವಾರರು ಓವರ್‌ಟೇಕ್ ಮಾಡಲು ಮುಂದಾದ ವೇಳೆ ಎದುರಿನಿಂದ ಬಂದ ಟಿಪ್ಪರ್ ಲಾರಿಯೊಂದಿಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಂಬಂಧ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…

ಮುಂದೆ ಓದಿ..
ಸುದ್ದಿ 

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ: ಪಾರದರ್ಶಕ ಆಡಳಿತದತ್ತ ಹೆಜ್ಜೆ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ: ಪಾರದರ್ಶಕ ಆಡಳಿತದತ್ತ ಹೆಜ್ಜೆ ಗ್ರಾಮೀಣ ಆಡಳಿತವನ್ನು ಡಿಜಿಟಲ್‌ಗೊಳಿಸುವ ಮಹತ್ತರ ಹೆಜ್ಜೆಯಾಗಿ ರಾಜ್ಯ ಸರ್ಕಾರ “ಇ-ಸ್ವತ್ತು” ಯೋಜನೆಗೆ ಅಧಿಕೃತ ಚಾಲನೆ ನೀಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತಂದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳಿಗೆ ಡಿಜಿಟಲ್ ಪ್ರಮಾಣಪತ್ರ ವಿತರಿಸುವ ವ್ಯವಸ್ಥೆ ಜಾರಿಯಾಗಿದೆ. ಹೊಸ ನಿಯಮಾವಳಿಗಳ ಪ್ರಕಾರ, ನಿರಾಕ್ಷೇಪಣ ಪತ್ರ (NOC), ಪರವಾನಗಿ, ತೆರಿಗೆ ಹಾಗೂ ಶುಲ್ಕಗಳ ನಿಗದಿಯನ್ನು ವೈಜ್ಞಾನಿಕ ರೀತಿಯಲ್ಲಿ ನಿಗದಿಪಡಿಸಲಾಗಿದ್ದು, ರಾಜ್ಯದ 95.75 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ “ಇ-ಸ್ವತ್ತು” ಪ್ರಮಾಣಪತ್ರ ನೀಡುವ ದಾರಿಯನ್ನು ಸರ್ಕಾರ ತೆರೆದಿದೆ. ಹೊಸ ತಂತ್ರಾಂಶದ ಅಭಿವೃದ್ಧಿಯು ಹದಿನೈದು ದಿನಗಳೊಳಗೆ ಪೂರ್ಣಗೊಳ್ಳಲಿದ್ದು, ಗ್ರಾಮೀಣ ನಾಗರಿಕರು ನೇರವಾಗಿ ಆನ್‌ಲೈನ್ ಮೂಲಕ ಈ ಸೇವೆಯನ್ನು ಪಡೆಯಲು ಸಾಧ್ಯವಾಗಲಿದೆ. ತೆರಿಗೆ ಲೆಕ್ಕಾಚಾರ ವಿಧಾನವನ್ನು ಸರಳಗೊಳಿಸಿರುವ ಸರ್ಕಾರ, ಇ-ಸ್ವತ್ತು ನಮೂನೆ ವಿತರಣೆ ಅವಧಿಯನ್ನು…

ಮುಂದೆ ಓದಿ..
ಅಂಕಣ 

ದೀಪ – ಪಟಾಕಿ ಮತ್ತು ಕತ್ತಲು…..

ದೀಪ – ಪಟಾಕಿ ಮತ್ತು ಕತ್ತಲು….. ದೀಪದಿಂದ ದೀಪವ ಹಚ್ಚಬೇಕು ಮಾನವ ಎಂಬ ಹಾಡಿನ ಸಾಲುಗಳನ್ನು ನೆನೆಯುತ್ತಾ……. ಭಾನಲ್ಲಿ ಹಕ್ಕಿಯೊಂದು ಹಾರುತ್ತಾ ಹಾಡುತ್ತಿತ್ತು……. ಪ್ರೀತಿಸುವ ಹೃದಯಗಳೇ ಪ್ರೀತಿಯೆಂದರೆ ಗೊತ್ತೆ,…… ಆಕಾಶದಲ್ಲಿ ಹಕ್ಕಿಯೊಂದು ಹಾರುತ್ತಾ ಕೇಳುತ್ತಿತ್ತು…. ಪ್ರೇಮಿಸುವ ಮನಸುಗಳೇ ಪ್ರೇಮವೆಂದರೇ ಗೊತ್ತೆ…. ಎತ್ತರದಲ್ಲಿ ಹಕ್ಕಿಯೊಂದು ಹಾರುತ್ತಾ ನುಡಿಯುತ್ತಿತ್ತು…… ತ್ಯಾಗ ಜೀವಿಗಳೇ ತ್ಯಾಗವೆಂದರೆ ಗೊತ್ತೆ….. ಮೋಡಗಳಲ್ಲಿ ಹಕ್ಕಿಯೊಂದು ಹಾರುತ್ತಾ ಹೇಳುತ್ತಿತ್ತು…… ಸ್ನೇಹಿತರೆ ಸ್ನೇಹವೆಂದರೆತಿಳಿದಿದೆಯೇ….. ಮೇಲೆ ಹಕ್ಕಿಯೊಂದು ಹಾರುತ್ತಾ ಪ್ರಶ್ನಿಸುತ್ತಿತ್ತು…… ಮನುಷ್ಯರೇ ಮಾನವೀಯತೆ ಎಂದರೆ ಗೊತ್ತಿದೆಯೇ….. ದೂರದಲ್ಲಿ ಹಕ್ಕಿಯೊಂದು ಹಾರುತ್ತಾ ಅನ್ನುತ್ತಿತ್ತು…… ಎಲೈ ಜೀವಿಗಳೆ ಸಂಬಂಧಗಳೆಂದರೆ ಗೊತ್ತೆ……. ಕೆಳಗಿನಿಂದ ಮನುಷ್ಯ ಹೇಳಿದ,ಹೌದು ಚೆನ್ನಾಗಿ ಗೊತ್ತು……. ಭಾನಲ್ಲಿ ಹಕ್ಕಿಯೊಂದು ಹಾರುತ್ತಾ ಉತ್ತರಿಸಿತು……. ಹೌದು ಅದೆಲ್ಲಾ ನನಗೂ ಕಾಣುತ್ತಿದೆ ಮೇಲಿನಿಂದ….. ಅವೆಲ್ಲಾ ನಿನ್ನ ಆಂತರ್ಯದಲ್ಲಿ ಬಂಧಿಯಾಗಿದೆ……. ಮಸುಕಾಗಿದೆ, ಮಂಕಾಗಿದೆ, ಮುಖವಾಡಧರಿಸಿದಂತಿದೆ…….. ಸರಿಸು ಮುಸುಕನ್ನು,ಒರೆಸು ಮಂಕನ್ನು,ಕಿತ್ತೊಗೆ ಮುಖವಾಡವನ್ನು…… ಆಗ ಗೋಚರಿಸುತ್ತದೆ ನಿನಗೆ ನಿಜವಾದಪ್ರೀತಿ, ಪ್ರೇಮ, ತ್ಯಾಗ,…

ಮುಂದೆ ಓದಿ..