ಕಳ್ಳ ಬೆಕ್ಕುಗಳು ಸಿಕ್ಕಿವೆ,ಗಂಟೆ ಕಟ್ಟೋಣ………
ಕಳ್ಳ ಬೆಕ್ಕುಗಳು ಸಿಕ್ಕಿವೆ,ಗಂಟೆ ಕಟ್ಟೋಣ……… 83 ವರ್ಷಗಳ ಹಿಂದೆ…… 1942 – ಆಗಸ್ಟ್ 9,ಬ್ರಿಟೀಷರೇ ಭಾರತ ಬಿಟ್ಟು ತೊಲಗಿ…..ಕ್ವಿಟ್ ಇಂಡಿಯಾ…… 2024 – ಆಗಸ್ಟ್ 9, ( ಇಂದು ಆಗಸ್ಟ್ 22 ಸ್ವಲ್ಪ ತಡವಾಗಿ)ಭ್ರಷ್ಟಾಚಾರಿಗಳೇ – ಜಾತಿವಾದಿಗಳೇ, ಧರ್ಮಾಂಧರೇ,ಮತಾಂಧರೇ,ಸಂವಿಧಾನ ವಿರೋಧಿಗಳೇ.. ನೀವು ಬದಲಾಗಿ – ಐಕ್ಯವಾಗಿ, ಇಲ್ಲವೇ ದೇಶ ಬಿಟ್ಟು ತೊಲಗಿ.ದಯವಿಟ್ಟು ಯಾವುದೇ ಕಾರಣಕ್ಕೂ ನಮಗೆ ತೊಂದರೆ ಕೊಡಬೇಡಿ. ನಾವು ಸಾಮಾನ್ಯ ಜನ. ನೀವು ಬದುಕಿ ನಮ್ಮನ್ನು ಬದುಕಲು ಬಿಡಿ…… ಹಾಗಾದರೆ ಯಾರು ಬದಲಾಗಬೇಕು ಮತ್ತು ಹೇಗೆ ಬದಲಾಗಬೇಕು…… 1) ಕೇಂದ್ರ ಮತ್ತು ರಾಜ್ಯದ ಸರ್ಕಾರಿ ಅಧಿಕಾರಿಗಳು ಮೊದಲು ಬದಲಾಗಬೇಕಿದೆ…. ಅದರಲ್ಲೂ ಮುಖ್ಯವಾಗಿ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯಗಳ ಲೋಕಸೇವಾ ಆಯೋಗದಿಂದ ಆಯ್ಕೆಯಾಗಿ ಉನ್ನತ ಅಧಿಕಾರದಲ್ಲಿರುವವರು, ಎಲ್ಲಾ ಗೆಜೆಟೆಡ್ ಶ್ರೇಣಿಯ ಅಧಿಕಾರಿಗಳು ಭ್ರಷ್ಟ ಮುಕ್ತರಾಗಿ ಸಂವಿಧಾನಾತ್ಮಕ ಅಧಿಕಾರ ಬಳಸಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಒಂದು ಕ್ರಾಂತಿಯೇ…
ಮುಂದೆ ಓದಿ..
