ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…
ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು… ಗ್ರೀಕ್ ಪುರಾಣ ಕಥೆಗಳಲ್ಲಿ ಮೈದಾಸನೆಂಬ ರಾಜನ ಹೆಸರು ಪ್ರಖ್ಯಾತವಾಗಿದೆ. ಆತ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಮೈದಾಸ ಸ್ಪರ್ಶ ( Golden touch ) ಎಂದೇ ಸದಾ ಯಶಸ್ವಿಯಾಗುವವರಿಗೆ ಕರೆಯಲಾಗುತ್ತದೆ…… ಅದರ ಬಗ್ಗೆ ಒಂದು ಕಥೆ ಇದೆ. ಒಬ್ಬಾತನಿಗೆ ದೇವರು ಪ್ರತ್ಯಕ್ಷವಾಗಿ ಏನು ವರ ಬೇಕು ಎಂದು ಕೇಳಿದಾಗ ದುರಾಸೆಗೆ ಬಿದ್ದ ಆತ ನಾನು ಮುಟ್ಟಿದ್ದೆಲ್ಲಾ ಚಿನ್ನವಾಗಲಿ ಎಂಬ ವರ ಕೇಳುತ್ತಾನೆ. ದೇವರು ತಥಾಸ್ತು ಎಂದು ಮರೆಯಾಗುತ್ತದೆ. ಮುಂದೆ ಆತ ಮುಟ್ಟಿದ ಹೆಂಡತಿ ಮಕ್ಕಳು, ಕೊನೆಗೆ ತಿನ್ನುವ ಅನ್ನವೂ ಚಿನ್ನವಾಗಿ ಆತ ಹಸಿವಿನಿಂದ ನರಳುವಂತಾಗುತ್ತದೆ….. ಸದ್ಯದ ನಮ್ಮ ಸ್ಥಿತಿ ಇದನ್ನು ನೆನಪಿಸುತ್ತಿದೆ. ಮೂವತ್ತು ನಲವತ್ತು ವರ್ಷಗಳ ಹಿಂದೆ ಬಹುತೇಕ ನಾವುಗಳು ಅನ್ನಕ್ಕಾಗಿ ಪರಿತಪ್ಪಿಸುತ್ತಿದ್ದೆವು. ಅದೃಷ್ಟವಶಾತ್ ಇಂದು ಊಟ, ವಸತಿ, ಬಟ್ಟೆ ತಕ್ಕಮಟ್ಟಿಗೆ ಎಲ್ಲರಿಗೂ ಇದೆ. ಆದರೆ ದುರಾದೃಷ್ಟವಶಾತ್ ನಮ್ಮಲ್ಲಿ…
ಮುಂದೆ ಓದಿ..
