ನಾಗಮಂಗಲ ಪಟ್ಟಣ ಹಾಗೂ ತಾಲ್ಲೂಕು ವ್ಯಾಪ್ತಿಯ ಪೆಟ್ರೋಲ್ ಬಂಕುಗಳಲ್ಲಿ ರೈತರಿಗೆ ಮೋಸ..
ನಾಗಮಂಗಲ ಪಟ್ಟಣ ಹಾಗೂ ತಾಲ್ಲೂಕು ವ್ಯಾಪ್ತಿಯ ಪೆಟ್ರೋಲ್ ಬಂಕುಗಳಲ್ಲಿ ರೈತರಿಗೆ ಮೋಸ.. ತೆರೆದ ಪ್ಲಾಸ್ಟಿಕ್ ಪೆಟ್ಟಿಗೆಗಳಲ್ಲಿ ನೀಡುವ ಆಯಿಲ್ ನಂಬದಿರಿ.. ಕಳಪೆ ಆಯಿಲ್ – ರೈತನ ಶ್ರಮಕ್ಕೆ ಕಲ್ಲು ಹಾಕುವಂತದ್ದು! ನಿಮ್ಮ ಮುಂದೆ ಪ್ಯಾಕ್ ಓಪನ್ ಮಾಡಿಸಿ.. ಇಂದನ ತುಂಬಿಸಿ. ಈಗಾಗಲೇ ತಪ್ಪು ಮಾಡುತ್ತೀರುವ ಪೆಟ್ರೋಲ್ ಬಂಕುನವರಿಗೆ ರೈತರೂ ನೇರವಾಗಿ ಹೇಳಿದರೂ ಕೇಳುತ್ತಿಲ್ಲ.. ಇಂದಿನ ದಿನಗಳಲ್ಲಿ ನಗರದಲ್ಲೋ, ಹಳ್ಳಿಯಲ್ಲೋ, ಸ್ಕೂಟರ್, ಬೈಕ್, ಟ್ರ್ಯಾಕ್ಟರ್, ಪಂಪುಮೆಷಿನ್, ಅಥವಾ ಥ್ರೆಷರ್ಗಳ ಉಪಯೋಗ ಪ್ರತಿದಿನವೂ ಹೆಚ್ಚುತ್ತಿದೆ. ಇವುಗಳೆಲ್ಲವೂ ಸರಿಯಾಗಿ ಕೆಲಸಮಾಡಬೇಕಾದರೆ, ಅವುಗಳಿಗೆ ಬಳಸುವ ಎಂಜಿನ್ ಆಯಿಲ್ ಅತ್ಯಂತ ಮುಖ್ಯ. ಆದರೆ ಈಗ ಕಳಪೆ ಆಯಿಲ್ (Adulterated/Low Grade Oil) ಗಳ ಬಳಕೆ ಮುಕ್ತಿ ಕೊಡುವಂತೆ ಆಗಿದೆ. ಇದು ಗಾಡಿಯನ್ನಷ್ಟೇ ಅಲ್ಲ, ರೈತನ ದುಡಿಮೆಯನ್ನೂ ನಾಶಪಡಿಸುತ್ತದೆ. ಕಳಪೆ ಆಯಿಲ್ ಎಂದರೇನು? : ಕಳಪೆ ಆಯಿಲ್ ಎಂದರೆ: ಶುದ್ಧ ಎಂಜಿನ್ ಆಯಿಲ್ಗೆ ಬೇರೆ ಕಿಮಿಕಲ್…
ಮುಂದೆ ಓದಿ..
