ಡಾ. ಎಸ್. ನಾರಾಯಣ್ ನಿರ್ದೇಶನದ “ಮಾರುತ” ಸಿನಿಮಾ ಬಿಡುಗಡೆಯ ದಿನಾಂಕ ಮುಂದೂಡಿಕೆ – ನವೆಂಬರ್ 21ಕ್ಕೆ ಹೊಸ ದಿನಾಂಕ ನಿಗದಿ!
ಡಾ. ಎಸ್. ನಾರಾಯಣ್ ನಿರ್ದೇಶನದ “ಮಾರುತ” ಸಿನಿಮಾ ಬಿಡುಗಡೆಯ ದಿನಾಂಕ ಮುಂದೂಡಿಕೆ – ನವೆಂಬರ್ 21ಕ್ಕೆ ಹೊಸ ದಿನಾಂಕ ನಿಗದಿ! ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ, ಖ್ಯಾತ ನಿರ್ದೇಶಕ ಡಾ. ಎಸ್. ನಾರಾಯಣ್ ಅವರ ಬಹುನಿರೀಕ್ಷಿತ “ಮಾರುತ” ಸಿನಿಮಾ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಮೂಲತಃ ಅಕ್ಟೋಬರ್ 31ರಂದು ತೆರೆಗೆ ಬರಬೇಕಿದ್ದ ಈ ಚಿತ್ರ ಇದೀಗ ನವೆಂಬರ್ 21ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕೆ. ಮಂಜು ಮತ್ತು ರಮೇಶ್ ಯಾದವ್ ನಿರ್ಮಿಸಿರುವ ಈಶಾ ಪ್ರೊಡಕ್ಷನ್ಸ್ ಸಂಸ್ಥೆಯ ಅಡಿಯಲ್ಲಿ ಮೂಡಿ ಬಂದಿರುವ “ಮಾರುತ” ಚಿತ್ರ ಈಗಾಗಲೇ ತನ್ನ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದೆ. ಚಿತ್ರಮಂದಿರಗಳ ಅಭಾವ ಮತ್ತು ಬಿಡುಗಡೆಯ ಹೋರಾಟದ ಹಿನ್ನೆಲೆ ಚಿತ್ರತಂಡ ಈ ನಿರ್ಧಾರ ಕೈಗೊಂಡಿದೆ. “ಮಾರುತ” ಚಿತ್ರವನ್ನು ನಿರ್ದೇಶಿಸಿರುವ ಡಾ. ಎಸ್. ನಾರಾಯಣ್ ಅವರು…
ಮುಂದೆ ಓದಿ..
