ಹಣವಿಲ್ಲದಿದ್ದರೂ ಹಸಿದವರಿಗೆ ಹೊಟ್ಟೆತುಂಬ ಊಟ ನೀಡುವ ‘ಫುಡ್ ಬ್ಯಾಂಕ್ ಯೋಜನೆ..
ಹಣವಿಲ್ಲದಿದ್ದರೂ ಹಸಿದವರಿಗೆ ಹೊಟ್ಟೆತುಂಬ ಊಟ ನೀಡುವ ‘ಫುಡ್ ಬ್ಯಾಂಕ್ ಯೋಜನೆ.. ರಾಜ್ಯದ 236 ತಾಲೂಕುಗಳಲ್ಲಿ ಕಾರ್ಯಾರಂಭ ಒಂದು ಹೊತ್ತಿನ ಊಟಕ್ಕೆ ಗತಿಯಿಲ್ಲದವರು ಹಸಿವಿನಿಂದ ಇರಬಾರದೆಂದು ‘ಫುಡ್ ಬ್ಯಾಂಕ್ ಪರಿಕಲ್ಪನೆಯನ್ನು ಪರಿಚಯಿಸಲಾಗಿದೆ. ಹಸಿದವರಿಗೆ ಊಟ ನೀಡುವ ಫುಡ್ ಬ್ಯಾಂಕ್ ಕೈಯಲ್ಲಿ ಹಣವಿಲ್ಲದಿದ್ದರೂ ಹಸಿದವರಿಗೆ ಹೋಟೆಲ್ನಲ್ಲಿ ಊಟ ನೀಡುವ ಯೋಜನೆಯೊಂದು ಸದ್ದಿಲ್ಲದೆ ಕಾರ್ಯಾರಂಭ ಮಾಡಿದೆ. ರಾಜ್ಯದ 236 ತಾಲೂಕುಗಳಲ್ಲಿ ಫುಡ್ ಬ್ಯಾಂಕ್ ಪ್ರಾರಂಭ ಆಗುತ್ತಿದೆ. ಹೌದು, ಒಪ್ಪೊತ್ತಿನ ಊಟಕ್ಕೆ ಗತಿಯಿಲ್ಲದವರು ಹಸಿವಿನಿಂದ ಇರಬಾರದೆಂದು ‘ಫುಡ್ ಬ್ಯಾಂಕ್ ಎಂಬ ಯೋಜನೆಯನ್ನು ಆರಂಭಿಸಲಾಗಿದೆ. ಬಡವರ ಹಸಿವು ತಣಿಸುವ ಕಾರ್ಯವನ್ನು ಮಾರಾಂಡಹಳ್ಳಿ ಗ್ರಾಮದಲ್ಲಿ ಜನಿಸಿದ ಎಂ. ಬಿ ಕೃಷ್ಣಮೂರ್ತಿ ಕರ್ನಾಟಕ ಫುಡ್ ಬ್ಯಾಂಕ್ ಆರಂಭಿಸಿದೆ. ಬಡವರ ಹಸಿವು ತಣಿಸಲೆಂದು ‘ಫುಡ್ ಬ್ಯಾಂಕ್’ ವ್ಯವಸ್ಥೆ ಇರುವ ಹೋಟೆಲ್ ಹೊರಗಡೆ ಅಳವಡಿಸಿರುವ ಟೋಕನ್ ತೆಗೆದುಕೊಂಡು ಕೌಂಟರ್ನಲ್ಲಿ ನೀಡಿ ಯಾವುದೇ ಅಂಜಿಕೆಯಿಲ್ಲದೆ ಹೊಟ್ಟೆ ತುಂಬಾ ಊಟ ಮಾಡಬಹುದಾಗಿದೆ. ಸಹೃದಯಿಗಳು…
ಮುಂದೆ ಓದಿ..
