ಅವರ ಮೇಲೆ ಇವರು,ಇವರ ಮೇಲೆ ಅವರು……
ಅವರ ಮೇಲೆ ಇವರು, ಇವರ ಮೇಲೆ ಅವರು…… ಪರಿವರ್ತನೆ ಎಲ್ಲಿಂದ ಪ್ರಾರಂಭಿಸೋಣ. ದಯವಿಟ್ಟು ತಿಳಿಸಿ………. ಪ್ರಯಾಣಿಕನೊಬ್ಬ ಬಸ್ಸಿಗಾಗಿ ನಿಲ್ದಾಣದಲ್ಲಿ ಕಾಯುತ್ತಿರುತ್ತಾನೆ. ಅರ್ಧಗಂಟೆ ಲೇಟಾಗಿ ಬಂದ ಬಸ್ಸು ಎಂದಿನಂತೆ ನಿಲ್ದಾಣದಲ್ಲಿ ನಿಲ್ಲಿಸಿದೆ ಸುಮಾರು ದೂರ ಹೋಗಿ ನಿಲ್ಲುತ್ತದೆ. ಬಸ್ಸು ಹತ್ತಲು ಓಡಿದ ಪ್ರಯಾಣಿಕಇನ್ನೇನು ಬಸ್ಸು ಹತ್ತಬೇಕೆನ್ನುವಷ್ಟರಲ್ಲಿ ಮುಂದೆ ಚಲಿಸುತ್ತದೆ. ಈತ ಬಸ್ಸಿನ ಬಾಗಿಲ ಕಂಬಿ ಹಿಡಿದವನು ಕೈ ಜಾರಿ ದೊಪ್ಪನೆ ಕೆಳಗೆ ಬೀಳುತ್ತಾನೆ. ಕಾಲಿಗೆ ಬಲವಾದ ಪೆಟ್ಟಾಗುತ್ತದೆ. ಡ್ರೈವರ್ ಅನ್ನು ಶಪಿಸುತ್ತಾಮತ್ತೆ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿರುತ್ತಾನೆ.ಅದೇ ಬಸ್ಸಿನ ಡ್ರೈವರ್ ತನ್ನ ಮಗನನ್ನು ಸೇರಿಸಲು ಒಂದು ಖಾಸಗಿ ಶಾಲೆಗೆ ಹೋಗುತ್ತಾನೆ. ಅಲ್ಲಿ ಅನೇಕ ಪ್ರಶ್ನೆಗಳನ್ನು ಕೇಳಿ ಹಿಂಸಿಸಿದ ಪ್ರಿನ್ಸಿಪಾಲರು ಕೊನೆಗೆ ಹೆಚ್ಚಿನ ಡೊನೇಷನ್ ಕಟ್ಟಿಸಿಕೊಂಡು ಶಾಲೆಗೆ ಸೇರಿಸಿಕೊಳ್ಳುತ್ತಾರೆ. ಪ್ರವೇಶ ಮುಗಿಸಿ ಹೊರಬಂದ ಡ್ರೈವರ್ ಸುಲಿಗೆ ಮಾಡಿದ್ದಕ್ಕಾಗಿ ಶಾಲೆಯನ್ನು ಬಯ್ಯುತ್ತಾ ಮನೆ ಕಡೆ ಹೊರಡುತ್ತಾನೆ.ಅದೇ ಶಾಲೆಯ ಪ್ರಿನ್ಸಿಪಾಲರು ಜ್ವರದ ಕಾರಣಕ್ಕಾಗಿ ಒಂದು…
ಮುಂದೆ ಓದಿ..
