ಧರ್ಮಸ್ಥಳದ ಶ್ರೀ ವಿರೇಂದ್ರ ಹೆಗಡೆಯವರಿಗೊಂದು ಬಹಿರಂಗ ಪತ್ರ…….
ಧರ್ಮಸ್ಥಳದ ಶ್ರೀ ವಿರೇಂದ್ರ ಹೆಗಡೆಯವರಿಗೊಂದು ಬಹಿರಂಗ ಪತ್ರ……. ಬೇವು ಬಿತ್ತಿ ಮಾವು ಬೆಳೆಯಲು ಸಾಧ್ಯವಿಲ್ಲ ಪದ್ಮ ವಿಭೂಷಣ, ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀಯುತ ಡಿ. ವೀರೇಂದ್ರ ಹೆಗಡೆಯವರೇ ಮತ್ತು ಆ ರೀತಿಯ ಕರ್ನಾಟಕದ ಮಹತ್ವದ ವ್ಯಕ್ತಿಗಳೇ……… ಕಳೆದ 75 ವರ್ಷಗಳ ಕರ್ನಾಟಕದ ಇತಿಹಾಸದಲ್ಲಿ ರಾಜಕೀಯ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಧರ್ಮಸ್ಥಳ ಮತ್ತು ಅದರ ಮುಖ್ಯಸ್ಥರಾದ ವೀರೇಂದ್ರ ಹೆಗಡೆಯವರ ಪಾತ್ರವೂ ಇದೆ. ಅದರಲ್ಲೂ ಮುಖ್ಯವಾಗಿ ಧಾರ್ಮಿಕ ಕೇಂದ್ರವಾಗಿ ಕರ್ನಾಟಕದಲ್ಲಿ ಧರ್ಮಸ್ಥಳ ಮುಂಚೂಣಿಯಲ್ಲಿದೆ. ದಿನಕ್ಕೆ ಕನಿಷ್ಠವೆಂದರು 20 ರಿಂದ 30,000 ಭಕ್ತಾದಿಗಳು, ವಾರಾಂತ್ಯ ಮತ್ತು ವಿಶೇಷ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಅಲ್ಲಿ ಸೇರುತ್ತಾರೆ. ನಿಮ್ಮ ಸಂಸ್ಥೆ ಉಚಿತ ಊಟದ ವ್ಯವಸ್ಥೆಯ ಜೊತೆಗೆ, ಕಡಿಮೆ ಬೆಲೆಯ ವಸತಿ ಸೌಕರ್ಯವನ್ನು ಒದಗಿಸುತ್ತಿದೆ. ಅನೇಕ ಶಿಕ್ಷಣ ಸಂಸ್ಥೆಗಳನ್ನು, ವೈದ್ಯಕೀಯ ಸಂಸ್ಥೆಗಳನ್ನು ನಡೆಸುತ್ತಿದೆ. ಆರ್ಥಿಕ ಕ್ಷೇತ್ರದಲ್ಲಿಯೂ ತಾವು…
ಮುಂದೆ ಓದಿ..
