ನಮಗಾಗಿ ಪರಿಸರ ಮುಗಿದು,ಪರಿಸರಕ್ಕಾಗಿ ನಾವು ಎಂಬ ದುಸ್ಥಿತಿಯಲ್ಲಿ………
ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ………ಈ ವರ್ಷದ World environment day ಜೂನ್ 5………ಕಳೆದ ವರ್ಷದ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾದ ಕಾರಣ ಇದರ ನೆನಪು ಬೇಗ ಆಗುತ್ತಿದೆ….ಅದರಲ್ಲೂ ಉತ್ತರ ಭಾರತದ ಒಂದು ಸ್ಥಳದಲ್ಲಿ ಗರಿಷ್ಠ ತಾಪಮಾನ 56 ಡಿಗ್ರಿ ಸೆಲ್ಸಿಯಸ್ ಎಂದು ಕೇಳಿಯೇ ತಲೆ ತಿರುಗುತ್ತಿದೆ…..ವಿಶ್ವ ಪರಿಸರ ದಿನ ಎಂಬ ನಾಟಕ,ನೀರು ಉಳಿಸಿ ಜೀವ ಉಳಿಸಿ ಎಂಬ ಮೂರ್ಖತನ,ಹಸಿರೇ ಉಸಿರು, ಗಿಡ ನೆಡಿ ಎಂಬ ಫ್ಯಾಷನ್,ಪ್ರಕೃತಿಯೇ ದೇವರು ಎಂಬ ಸೋಗಲಾಡಿತನ…..ಅರೆ, ಮನುಷ್ಯನೇ ಪ್ರಕೃತಿಯ ಒಂದು ಭಾಗ, ಆತನ ಅಸ್ತಿತ್ವವದ ಮೂಲವೇ ಪರಿಸರ, ಅದನ್ನು ಉಳಿಸಿಕೊಳ್ಳದೇ ನಾಶ ಮಾಡುತ್ತಿರುವ ಮನುಷ್ಯನಿಗೆ ಪರಿಸರ ದಿನ ಆಚರಿಸುವ ನೈತಿಕತೆಯೇ ಇಲ್ಲ, ಅದೊಂದು ಆತ್ಮವಂಚನೆ – ಬೂಟಾಟಿಕೆ….ಸ್ವತಃ ತನ್ನ ಕಣ್ಣನ್ನು ತಾನೇ ತಿವಿದುಕೊಂಡು ನನ್ನ ಕಣ್ಣನ್ನು ಉಳಿಸಿ ಎಂದು ಗೋಗರೆಯುವ ನಾಟಕವೇಕೆ,….ಹೃದಯವನ್ನು ಇರಿದುಕೊಂಡು…
ಮುಂದೆ ಓದಿ..
