ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ……..
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ,ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ,ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ ಸಾವುಗಳ ಸುತ್ತ, ಚಲನಚಿತ್ರ ನಟನೊಬ್ಬನ ಕೊಲೆಯ ಸುತ್ತ, ಆತನ ಅಭಿಮಾನಿಗಳ ಮತ್ತು ವಿರೋಧಿಗಳ ಹುಚ್ಚಾಟದ ಸುತ್ತ, ಇದಕ್ಕೆಲ್ಲ ಪ್ರತಿಕ್ರಿಯಿಸುವ ಮತ್ತಷ್ಟು ಸಿನಿಮಾ, ರಾಜಕೀಯ ವ್ಯಕ್ತಿಗಳ ಸುದ್ದಿಯ ಸುತ್ತ, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು, ಬೀದಿ ಬದಿಯ ಅಂಗಡಿಗಳು ಎಲ್ಲವೂ ಕೇಂದ್ರೀಕೃತವಾಗಿ ಇಡೀ ಸಮೂಹ ಈ ರೀತಿಯ ಸನ್ನಿಗೆ ಒಳಗಾಗಿ, ಋಣಾತ್ಮಕ ವಿಷಯಗಳ ಸುತ್ತಲೇ ಸುತ್ತುತ್ತಾ, ಇಡೀ ಸಮಾಜವೇ ಹೀಗಿರಬೇಕು ಎಂದು ಯುವ ಜನಾಂಗ ಭಾವಿಸುವಂತಾದರೆ, ನಿಜವಾದ ಪ್ರಗತಿಪರ, ವೈಜ್ಞಾನಿಕ, ವೈಚಾರಿಕ, ಕ್ರಿಯಾತ್ಮಕ, ಸಾಹಸಮಯ, ಸಾಧಕ ಮನೋಭಾವದ ಮುಂದಿನ ಜನಾಂಗ ಸೃಷ್ಟಿಯಾಗುವುದಾದರೂ ಹೇಗೆ ? ಎಲ್ಲಾ ಬ್ರೇಕಿಂಗ್ ನ್ಯೂಸ್ ಗಳು, ಭಾವನಾತ್ಮಕ ವಿಷಯಗಳು, ಪ್ರಚೋದನಕಾರಿ ಮತ್ತು ವಿಭಜನಕಾರಿ ಸುದ್ದಿಗಳು, ಮನ ಕೆರಳಿಸುವ ಮನರಂಜನೆಗಳು, ಅತ್ಯಾಚಾರ, ರಾಜಕೀಯ ಕುತಂತ್ರ, ವಂಚನೆ, ಭ್ರಷ್ಟಾಚಾರ ಇವುಗಳ…
ಮುಂದೆ ಓದಿ..
