ಧರ್ಮಸ್ಥಳ ಫೈಲ್ಸ್……..
ಧರ್ಮಸ್ಥಳ ಫೈಲ್ಸ್…….. ನ್ಯಾಯಕ್ಕಾಗಿ ಮತ್ತೆ ಮತ್ತೆ ಎದ್ದು ಬರುತ್ತಿರುವ ಅನೇಕ ಪ್ರೇತಾತ್ಮಗಳು ಮತ್ತು ನತದೃಷ್ಟ ಹೆಣ್ಣು ಮಗು ಸೌಜನ್ಯ……… ಅಲ್ಲಿನ ಸಾವುಗಳು ಸೃಷ್ಟಿಸಿರುವ ನ್ಯಾಯ ಮತ್ತು ಕಾನೂನಿನ ತ್ರಿಶಂಕು ಸ್ಥಿತಿ…….” ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ? ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು ” ಎಂಬ ರಾಷ್ಟ್ರಕವಿ ಕುವೆಂಪು ಅವರ ಮಾತುಗಳನ್ನು ನೆನೆಯುತ್ತಾ…. ಸೌಜನ್ಯ ಎಂಬ ಬಾಲಕಿಯ ಕೊಲೆ ಮತ್ತು ಅತ್ಯಾಚಾರ ಇತ್ತೀಚಿನ ವರ್ಷಗಳ ಅತ್ಯಂತ ವಿಶೇಷ ಪ್ರಕರಣ. ಬಹುಶಃ ನಿಜವಾದ ಅಪರಾಧಿ ಪತ್ತೆಯಾದರೆ ಅತ್ಯಂತ ಘೋರ ಅಪರಾಧಿ ಎಂದು ಪರಿಗಣಿಸಿ ಗಲ್ಲು ಶಿಕ್ಷೆ ಆಗುವಷ್ಟು ತೀವ್ರವಾದ ಹೇಯ ಕೃತ್ಯ. ದುರಾದೃಷ್ಟವಶಾತ್ ಪೋಲೀಸರು ಸಲ್ಲಿಸಿದ್ದ ಆರೋಪ ಪಟ್ಟಿಯ ಆರೋಪಿ ಸಹ ಹತ್ತು ವರ್ಷಗಳ ದೀರ್ಘ ವಿಚಾರಣೆಯ ನಂತರ ನಿರಪರಾಧಿ ಎಂದು ಬಿಡುಗಡೆ ಗೊಳಿಸಲಾಗಿದೆ.ಆ ಸಂತೋಷ್ ರಾವ್ ನಿಜವಾದ ಅಪರಾಧಿಯಾಗಿದ್ದು ಸಾಕ್ಷಿ ಆಧಾರಗಳ ಕೊರತೆಯ ಕಾರಣದಿಂದಾಗಿ ಬಿಡುಗಡೆಯಾದನೇ ಅಥವಾ…
ಮುಂದೆ ಓದಿ..
