ಜ್ಯೋತಿ ಯಾವ ಜಾತಿ……. ಒಂದು ಪ್ಯಾಂಟು ಮತ್ತು ಒಂದು ಶರ್ಟನ್ನು ರಸ್ತೆ ಪಕ್ಕದ ಮರದ
ಜ್ಯೋತಿ ಯಾವ ಜಾತಿ……. ಒಂದು ಪ್ಯಾಂಟು ಮತ್ತು ಒಂದು ಶರ್ಟನ್ನು ರಸ್ತೆ ಪಕ್ಕದ ಮರದ ನೆರಳಿನಲ್ಲಿ ಇದ್ದ ತಳ್ಳುಗಾಡಿಯ ಇಸ್ತ್ರಿ ಮಾಡುವ ವ್ಯಕ್ತಿಗೆ ಕೊಟ್ಟು ಆತ ತದೇಕ ಚಿತ್ತದಿಂದ, ಸಂಪೂರ್ಣ ಏಕಾಗ್ರತೆಯಿಂದ ಬಟ್ಟೆಯ ಪ್ರತಿ ಸುಕ್ಕುಗಳನ್ನು ತುಂಬಾ ಶ್ರದ್ಧೆಯಿಂದ ಐರನ್ ಮಾಡುವುದನ್ನು ಹಾಗೇ ನೋಡುತ್ತಾ ನಿಂತ ನನಗೆ ಸಿನಿಮಾ ಶೈಲಿಯ ರೀತಿ ಸುರುಳಿ ಸುರುಳಿಯಾಗಿ ನೆನಪುಗಳ ಬುತ್ತಿ ಬಿಚ್ಚಿಕೊಳ್ಳತೊಡಗಿ ನನ್ನನ್ನು 40 ವರ್ಷಗಳ ಹಿಂದಕ್ಕೆ ಕರೆದೊಯ್ಯಿತು……………..……… ನನ್ನಪ್ಪ ಕೂಡ ಬಟ್ಟೆಗಳನ್ನು ಒಗೆಯುವ ಮತ್ತು ಇಸ್ತ್ರಿ ಮಾಡುವ ಕೆಲಸ ಮಾಡುತ್ತಿದ್ದರು. ಊರ ಬೀದಿಯ ಆಲದ ಮರದ ಕೆಳಗೆ ಒಂದು ಮರದ ಉದ್ದದ ಹಲಗೆಯ ಮೇಲೆ ತುಂಬಾ ತೂಕದ ಕಬ್ಬಿಣದ ಒಂದು ಇಸ್ತ್ರಿ ಪೆಟ್ಟಿಗೆ ಇಟ್ಟುಕೊಂಡಿದ್ದರು. ಪಕ್ಕದಲ್ಲೇ ಇದ್ದಿಲು ಹಾಕುವ ಒಂದು ಒಲೆ. ತಲೆಗೆ ಟವಲು ಸುತ್ತಿದ ಪಟಾಪಟಿ ಚೆಡ್ಡಿಯ ಹರಕಲು ಬನಿಯನ್ನಿನ, ಕೆದರಿದ ತಲೆಯ, ಕುರುಚಲು ಗಡ್ಡದ, ಕಪ್ಪುಬಣ್ಣದ…
ಮುಂದೆ ಓದಿ..
