ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಕೆಲವೇ ಗಂಟೆಗಳ ಮುನ್ನ ಒಂದು ಆತ್ಮಾವಲೋಕನ ಮತ್ತು ಪ್ರತಿಜ್ಞಾ ವಿಧಿ……………
ಭಾರತದ ಸ್ವಾತಂತ್ರ್ಯ…….ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಕೆಲವೇ ಗಂಟೆಗಳ ಮುನ್ನ ಒಂದು ಆತ್ಮಾವಲೋಕನ ಮತ್ತು ಪ್ರತಿಜ್ಞಾ ವಿಧಿ……………ಉಕ್ಕಿ ಹರಿಯುವ ದೇಶಪ್ರೇಮ………..ಎಲ್ಲೆಲ್ಲೂ ರಾಷ್ಟ್ರಗೀತೆ – ರಾಷ್ಟ್ರಧ್ವಜ…….ಜೈ ಭಾರತ್ ಘೋಷಣೆ……ತುಂಬಾ ಸಂತೋಷ……ಆದರೆ,ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ………ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು…..ಇದೇ ಕಣ್ಣುಗಳೇ ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು….ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆಕೈ ಚಾಚುವುದು…..ಇದೇ ಕಾಲುಗಳೇ ಹಣ, ಹೆಂಡ ಪಡೆದು ಮತದಾನ ಕೇಂದ್ರಕ್ಕೆ ಸಾಗುವುದು….ಇದೇ ತೋಳುಗಳೇ ಅತ್ಯಾಚಾರಕ್ಕೆ ಬಳಸಲ್ಪಡುವುದು….ಇದೇ ಮನಸ್ಸುಗಳೇ ಇಂದು ದೇಶದಲ್ಲಿ ಅರಾಜಕತೆ ಅಸಹಿಷ್ಣತೆ ಉಂಟು ಮಾಡುತ್ತಿರುವುದು………..ಜನರನ್ನು ಟೀಕಿಸಿದ್ದಕ್ಕೆ ಬೇಸರವಾಗುತ್ತಿದೆಯೇ ?ಬನ್ನಿ ನನ್ನೊಂದಿಗೆ…..ಇಡೀ ದೇಶದ ಸರ್ಕಾರಿ ಕಚೇರಿಗಳಲ್ಲಿ, ಆಸ್ಪತ್ರೆಯಿಂದ ವಿಧಾನಸೌದದವರೆಗೆ,ಜಮೀನು ನೋಂದಣಿ ಕಚೇರಿಯಿಂದ ಮರಣ ನೋಂದಣಿ ಕಚೇರಿಯವರೆಗೆ ಲಂಚವಿಲ್ಲದೆ ಕೆಲಸವಾಗುವುದು ಅಪರೂಪ.ಒಡವೆ ಧರಿಸಿದ ಒಂಟಿ ಹೆಣ್ಣು ಇಲ್ಲಿ ಸುರಕ್ಷಿತ ಎಂದು ಹೇಳುವ ಒಂದೇ ಒಂದು ಜನನಿಬಿಡ ಬಸ್ ನಿಲ್ದಾಣ ಅಥವಾ ರೈಲು ನಿಲ್ದಾಣವನ್ನು ತೋರಿಸಿ.ಕಾನೂನು ತಜ್ಞರ ಸಲಹೆ…
ಮುಂದೆ ಓದಿ..
