7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ : SP ಬಿಚ್ಚಿಟ್ಟ ಶಾಕಿಂಗ್ ಸ್ಟೋರಿ…
7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ : SP ಬಿಚ್ಚಿಟ್ಟ ಶಾಕಿಂಗ್ ಸ್ಟೋರಿ ನೆನ್ನೆ ದಿನ ಮುರುಗೋಟ್ ಠಾಣಾ ವ್ಯಾಪ್ತಿಯಲ್ಲಿ ಒಬ್ಬ ನೊಂದ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾಳೆ. ಆ ದೂರು ಪ್ರಕಾರ, ಒಬ್ಬ ವ್ಯಕ್ತಿ ಅವಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಜೊತೆಗೆ ಮತ್ತೊಬ್ಬ ವ್ಯಕ್ತಿ ಆರೋಪಿಗೆ ಸಹಾಯ ಮಾಡಿದ ಆರೋಪವೂ ದಾಖಲಾಗಿದೆ. ದೂರು ಬಂದ ತಕ್ಷಣ ಇಬ್ಬರು ಆರೋಪಿಗಳನ್ನೂ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನೊಂದ ಬಾಲಕಿಯ ವಿಚಾರಣೆಗಾಗಿ ಮಹಿಳಾ ಅಧಿಕಾರಿಯನ್ನು ನಾಮನಿರ್ದೇಶನ ಮಾಡಲಾಗಿದ್ದು, ಅವರ ಎದುರು ಬಾಲಕಿ ತನ್ನ ಹೇಳಿಕೆ ನೀಡಿದ್ದಾಳೆ. ಆರೋಪಿಗಳಾದ ಮಣಿಕಂಠ ಮತ್ತು ಈರಣ್ಣ ಈಗಾಗಲೇ ಬಂಧಿತರಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ತಡವಾದ ದೂರು ಕುರಿತು SP ಹೇಳಿಕೆ:.. ಸಾಮಾನ್ಯವಾಗಿ ಇಂತಹ ಪ್ರಕರಣಗಳಲ್ಲಿ ಬಾಲಕಿಯರು ಶಾಕ್ಗೆ ಒಳಗಾಗುವ ಕಾರಣ ಮೊದಲಿಗೆ ವಿಷಯವನ್ನು ಹೇಳುವುದಿಲ್ಲ. ಹೇಳಿದ ಮೇಲೂ,…
ಮುಂದೆ ಓದಿ..
