ದೇವರು ಮತ್ತು ಸರ್ಕಾರ ಯಾರು ಹೊಣೆ…….
ತುಂಬಾ ಆಶ್ಚರ್ಯವಾಗುವ ವಿಷಯವೆಂದರೆ, ಸಾಮಾನ್ಯವಾಗಿ ಬಹುತೇಕ ಜನ ಪ್ರತಿಕ್ಷಣ ತಮ್ಮ ಎಲ್ಲಾ ಕೆಲಸ ಕಾರ್ಯಗಳು, ಪರಿಣಾಮಗಳು, ಫಲಿತಾಂಶಗಳು, ಪ್ರತಿ ಚಟುವಟಿಕೆಗಳಿಗೂ ದೇವರೇ ಕಾರಣ ಎಂದು ನಂಬುತ್ತಾರೆ, ಪೂಜಿಸುತ್ತಾರೆ. ತಮ್ಮೆಲ್ಲಾ ಯಶಸ್ಸು, ಕಷ್ಟ ಸುಖಗಳು, ಸೋಲು ಗೆಲುವುಗಳು ಎಲ್ಲವನ್ನು ಆ ದೇವರೇ ನಿರ್ಧರಿಸುವುದು ಎಂದೇ ಭಾವಿಸುತ್ತಾರೆ……ದೇವರಿಗಾಗಿ ಬೆಳಗ್ಗೆ, ಸಂಜೆ ಪೂಜೆ ಮಾಡುವುದಲ್ಲದೆ ದೇವಸ್ಥಾನಗಳಿಗೆ ಹೋಗುತ್ತಾರೆ. ತೀರ್ಥಕ್ಷೇತ್ರಗಳಿಗೂ ಭೇಟಿ ಕೊಡುತ್ತಾರೆ. ಪೂಜೆ, ಹೋಮ ಹವನಗಳನ್ನು ಮಾಡಿಸುತ್ತಾರೆ. ಅಂದರೆ ಅವರ ಪ್ರತಿ ಚಟುವಟಿಕೆಯಲ್ಲೂ ದೇವರಂತು ಇದ್ದೇ ಇರುತ್ತಾರೆ…. ಆದರೆ ಮೊನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭ್ರಮದ ಆಚರಣೆ ಸಂದರ್ಭದಲ್ಲಿ ಕಾಲ್ತುಳಿತದಿಂದ 11 ಜನ ಸತ್ತು 45ಕ್ಕೂ ಹೆಚ್ಚು ಜನ ಗಾಯಾಳುವಾದ ಘಟನೆಗೆ ಪ್ರತಿಯೊಬ್ಬರೂ ಸರ್ಕಾರವನ್ನು, ಪೊಲೀಸರನ್ನು, ಕೆ ಎಸ್ ಸಿ ಎ ಅನ್ನೋ, ಐಪಿಎಲ್ ಅನ್ನೋ ದೂರುತ್ತಾರೆ. ಆದರೆ ಯಾರೊಬ್ಬರೂ ದೇವರನ್ನು ಮಾತ್ರ ಪ್ರಶ್ನಿಸುತ್ತಿಲ್ಲ. ಇದೇ ಆಶ್ಚರ್ಯದ ವಿಷಯ….. ನಿಜಕ್ಕೂ ಸರ್ಕಾರ,…
ಮುಂದೆ ಓದಿ..
