ಆಳಂದ ಮತ ಕಳ್ಳತನ ಪ್ರಕರಣ: ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಬಳಿ ಸುಟ್ಟ ದಾಖಲೆ ಪತ್ತೆ
ಆಳಂದ ಮತ ಕಳ್ಳತನ ಪ್ರಕರಣ: ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಬಳಿ ಸುಟ್ಟ ದಾಖಲೆ ಪತ್ತೆ ಕಲಬುರಗಿ: ಆಳಂದ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ವೇಳೆ ನಡೆದಿದ್ದ ಮತ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆ ತೀವ್ರಗೊಳಿಸಿದೆ. ಶನಿವಾರ (ಅ.18) ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಅವರ ನಿವಾಸದ ಬಳಿ ಸುಟ್ಟ ಮತದಾರರ ದಾಖಲೆಗಳ ರಾಶಿ ಪತ್ತೆಯಾದ ಘಟನೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಈ ದಾಖಲೆಗಳ ಮೂಲಕ ಸುಮಾರು 6,000ಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲು ಸಂಚು ರೂಪಿಸಲಾಗಿತ್ತು ಎಂಬುದು ಬಹಿರಂಗವಾಗಿದೆ. ಗುತ್ತೇದಾರ್ ಸ್ಪಷ್ಟನೆ…. ಈ ಕುರಿತು ಸ್ಪಷ್ಟನೆ ನೀಡಿದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, “ಸ್ವಚ್ಛತಾ ಅಭಿಯಾನದ ಪ್ರಯುಕ್ತ ಮನೆಯ ಸ್ವಚ್ಛತಾ ಸಿಬ್ಬಂದಿಯೊಬ್ಬರು ಹಳೆಯ ದಾಖಲೆಗಳನ್ನು ಹೊರಗೆ ಹಾಕಿ ಸುಟ್ಟುಹಾಕಿದ್ದಾರೆ. ಇದರ…
ಮುಂದೆ ಓದಿ..
