‘ದಿಗ್ಲುಪುರ’ ಚಿತ್ರಕ್ಕೆ ಮುಹೂರ್ತ – ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರಿಂದ ಕ್ಲಾಪ್!
‘ದಿಗ್ಲುಪುರ’ ಚಿತ್ರಕ್ಕೆ ಮುಹೂರ್ತ – ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರಿಂದ ಕ್ಲಾಪ್! ಕನ್ನಡ ಚಿತ್ರರಂಗದಲ್ಲಿ ಬ್ಲಾಕ್ ಮ್ಯಾಜಿಕ್ ಅಥವಾ ಮಾಟಮಂತ್ರ ಆಧಾರಿತ ಸಿನಿಮಾಗಳು ಅಪರೂಪ. ಹಿಂದಿನ ದಶಕಗಳಲ್ಲಿ ಏಟು ಎದಿರೇಟು, ಇತ್ತೀಚಿನ ಕಟಕ ಮುಂತಾದ ಚಿತ್ರಗಳು ಆ ಶೈಲಿಯ ಯಶಸ್ವಿ ಪ್ರಯೋಗಗಳಾಗಿದ್ದವು. ಈಗ ಆ ದಾರಿಗೆ ಹೊಸ ಹಾದಿ ತೆರೆದು ದಿಗ್ಲುಪುರ ಎಂಬ ಹೊಸ ಚಿತ್ರ ರೂಪುಗೊಳ್ಳುತ್ತಿದೆ. ಕಳೆದ ಶುಕ್ರವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು ಮೊದಲ ಕ್ಲಾಪ್ ನೀಡಿದರು. “ದಿ ಡೆಡ್ ವಾಕ್ ಇನ್ ಸ್ಕೇರಿ ವಿಲೇಜ್” ಎಂಬ ಅಡಿಬರಹ ಹೊಂದಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ನಿರ್ದೇಶನ – ಎಲ್ಲವೂ ಮನೋಜ್ಞ ಮನ್ವಂತರ ಅವರದೇ. ರೇರ್ ವಿಜನ್ ಮೂವೀ ಮೇಕರ್ಸ್ ಸಂಸ್ಥೆಯಡಿ ಆರ್.ವಿ.ಎಂ.ಎಂ. ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಮುಖ್ಯ…
ಮುಂದೆ ಓದಿ..
