ಮಂದಿ ಸಜೀವ ದಹನ, 12 ಮಂದಿ ಗಾಯಗೊಂಡರು..
ಮಂದಿ ಸಜೀವ ದಹನ, 12 ಮಂದಿ ಗಾಯಗೊಂಡರು ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬಳಿಯಲ್ಲಿ ನಡುರಾತ್ರಿಯಲ್ಲಿ ಸಂಭವಿಸಿದ ಭೀಕರ ಬಸ್ ಬೆಂಕಿ ದುರಂತದಲ್ಲಿ ಕನಿಷ್ಠ 20 ಮಂದಿ ಜೀವಂತವಾಗಿ ದಹನಗೊಂಡಿರುವ ಶೋಚನೀಯ ಘಟನೆ ನಡೆದಿದೆ. ಹೈದರಾಬಾದ್ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಕಾವೇರಿ ಟ್ರಾವೆಲ್ಸ್ ಖಾಸಗಿ ಬಸ್ ಈ ದುರಂತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ನಲ್ಲಿ ಒಟ್ಟು 44 ಪ್ರಯಾಣಿಕರಿದ್ದರು. ಉಳಿಂದಕೊಂಡದ ಸಮೀಪ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಿನ ಮುಂಭಾಗ ತಕ್ಷಣವೇ ಬೆಂಕಿಗೆ ಆಹುತಿಯಾಯಿತು. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿ ಪ್ರಯಾಣಿಕರು ಪಾರಾಗಲು ಸಾಧ್ಯವಾಗಲಿಲ್ಲ. ಸುಮಾರು 12 ಮಂದಿ ಕಿಟಕಿಗಳನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಂಡರೆ, ಉಳಿದವರು ಬೆಂಕಿಯಲ್ಲಿ ಸಿಲುಕಿಕೊಂಡು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಸಾಫ್ಟ್ವೇರ್ ಎಂಜಿನಿಯರ್ ರಮೇಶ್ ಹಾಗೂ ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ…
ಮುಂದೆ ಓದಿ..
