ಸುದ್ದಿ 

ಆನೇಕಲ್ ನ ಮುಖ್ಯರಸ್ತೆಗಳ ದುರಸ್ಥಿ ಮಾಡದಿದ್ದರೆ ಜನರ ಜೀವಕ್ಕೆ ಹಾನಿ ಗ್ಯಾರಂಟಿ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಆನೇಕಲ್ (Nov.17) : ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ ಈಗಾ ಗುಂಡಿಗಳ ದರ್ಬಾರು, ಯಾವ ಸಮಯದಲ್ಲಿ ಯಾವ ವಾಹನ ಸವಾರ ಬಿದ್ದು ಸಾವು ಸಂಭವಿಸುತ್ತದೆಯೋ ಗೊತ್ತಿಲ್ಲಾ. ಆನೇಕಲ್ ನಿಂದ ಹೊಸೂರು, ಹಾಗೂ ಆನೇಕಲ್ ನಿಂದ ಚಂದಾಪುರ ದವರೆಗೆ ರಸ್ತೆಗಳು ಸಂಪೂರ್ಣ ಹಾಳಾದರು ಕೂಡಾ ಜನಪ್ರತಿನಿಧಿಗಳು ಮೌನಕ್ಕೆ ಜಾರಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತದ್ದಾರೆ. ಕೇವಲ ಹೆಸರಿಗಷ್ಟೆ ಜನಪ್ರಿಯ ಶಾಸಕರು ಸಚಿವರು ಅಂತಾ ಕರೇಸಿಕೊಳ್ಳುವ ಜನ ಪ್ರತಿನಿಧಿಗಳು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸದಿದ್ದರೆ ಹೇಗೆ ಎಂಬ ಪ್ರಶ್ನೆ ಎದುರಾಗುತಿದೆ. ಈ ರಸ್ತೆಯಲ್ಲಿ ಬಂದರೆ ತಗ್ಗು ಗುಂಡಿಗಳನ್ನು ತಪ್ಪಿಸಿ ಸವಾರಿ ಮಾಡಬೇಕಾಗಿದೆ. ಒಂದು ವೇಳೆ ಎಚ್ಚರ ತಪ್ಪಿದರೆ ಯಮನ ಜೊತೆ ಸವಾರಿ ಮಾಡುವುದೆ ಸರಿ, ಜೊತೆಗೆ ಕಿರಿದಾದ ರಸ್ತೆಗಳ ಮದ್ಯ ಮೋನಕಾಲೂದ್ದ ತಗ್ಗು ಗುಂಡಿಗಳಲ್ಲಿ ಜೀವ ಕೈಯಲ್ಲಿ ಹಿಡಿದು ಸವಾರಿ ಸಂಚಾರ ಮಾಡಬೇಕು. ಆನೇಕಲ್ ತಾಲೂಕಿನ…

Read More
ವಿಶೇಷ ಸುದ್ದಿ 

ಚಂದಾಪುರ ಘಟಕದ ರಾಜಲಾಂಛನ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರನೆಯ ಅಂಗವಾಗಿ 2021 22ನೇ ಸಾಲಿನ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಆನೇಕಲ್ :- ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಹಾಗೂ ಮಕ್ಕಳ ದಿನಾಚರಣೆಯನ್ನು ಎಲ್ ವೈ ರಾಜೇಶ್ ಸರ್ ರವರು ದ್ವಜಾರೋಹಣ ಮಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ ಎಂದು ಯುವ ಪೀಳಿಗೆಗೆ ಒಂದೊಳ್ಳೆ ಸಂದೇಶವನ್ನು ನೀಡಿದರು. ೧,೫೦೦ ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆಯನ್ನಾಗಿ ಮಾಡಬೇಕು ಎಂದು ಕೋರ್ ಕಮಿಟಿಯ ಮಂಜುನಾಥ್ ನಂದಿ ರವರು…

Read More
ವಿಶೇಷ ಸುದ್ದಿ 

Children’s Day 2021: ಮಕ್ಕಳ ದಿನಾಚರಣೆಯ ಇತಿಹಾಸ, ಮಹತ್ವ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಪ್ರತಿವರ್ಷ ನವೆಂಬರ್ 14 ರಂದು ಮಕ್ಕಳ ಹಕ್ಕುಗಳು ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು 1889 ರಲ್ಲಿ ಈ ದಿನ ಜನಿಸಿದರು. ಪಂಡಿತ್ ಜವಾಹರಲಾಲ್ ನೆಹರೂ (Pandit Jawaharlal Nehru) ಅವರ ಜನ್ಮದಿನವನ್ನು ಪ್ರತಿವರ್ಷ ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ್ ನೆಹರು ಅವರನ್ನು ‘ಚಾಚಾ ನೆಹರು’ ಎಂದೂ ಪ್ರೀತಿಯಿಂದ ನೆನಪಿಸಿಕೊಳ್ಳಲಾಗುತ್ತದೆ. ಮಕ್ಕಳ ದಿನದ ಇತಿಹಾಸ:ಮಕ್ಕಳನ್ನು ರಾಷ್ಟ್ರದ ನಿಜವಾದ ಶಕ್ತಿ ಮತ್ತು ಸಮಾಜದ ಅಡಿಪಾಯವೆಂದು ಪರಿಗಣಿಸಲಾಗಿದೆ. ಭಾರತವು 1956 ರಿಂದ ಮಕ್ಕಳ ದಿನವನ್ನು (Children’s Day) ಆಚರಿಸುತ್ತಿದೆ. ನೆಹರೂ ಅವರ ಮರಣದ ಮೊದಲು ಭಾರತವು ವಿಶ್ವಸಂಸ್ಥೆಯ ಸಾರ್ವತ್ರಿಕ ಮಕ್ಕಳ ದಿನಾಚರಣೆಯೊಂದಿಗೆ ನವೆಂಬರ್ 20 ರಂದು ಮಕ್ಕಳ ದಿನವನ್ನು ಆಚರಿಸುತ್ತಿತ್ತು.ಚಾಚಾ ನೆಹರೂ ಅವರ ಮರಣದ ನಂತರ, ಮಕ್ಕಳೊಂದಿಗಿನ…

Read More
ಸುದ್ದಿ 

ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರ ರಚನೆ ಮಾಡಿ ಕಲಾವಿದರಿಂದ ಶ್ರದ್ಧಾಂಜಲಿ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ವಿಜಯನಗರ : ನಟ ಪುನೀತ್ ರಾಜಕುಮಾರ ನಿಧನ ಹಿನ್ನೆಲೆ, ವಿಜಯನಗರದ ಮೂಡಲಪಾಳ್ಯದಲ್ಲಿ ಭಾರತೀಯ ನಾಮಫಲಕ ಕುಂಚಕಲಾವಿದರಿಂದ ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರ ವನ್ನು ರಚನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಪುನೀತ್ ರಾಜ್ ಕುಮಾರ್ ರವರಿಗೆ ಮೂಡಲಪಾಳ್ಯದ ನಾಗರಿಕರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಈ ಹಿನ್ನೆಲೆ ಭಾರತೀಯ ಕುಂಚ ಕಲಾವಿದರು ಮೂಡಲಪಾಳ್ಯ ಸರ್ಕಲ್ ನಲ್ಲಿ ಪುನಿತ್ ರಾಜ್ ಕುಮಾರ್ ರವರ ಭಾವಚಿತ್ರವನ್ನು ರಚಿಸಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಕುಂಚ ಕಲಾವಿದರಾದ ಮೂರ್ತಿ ರವರು ಹಾಗೂ ಕೇಶವ ಕಲೆಗಾರ,ಏನ್. ಕುಮಾರ್ ರವರು, ಹಾಗೂ ನೆನಪು ಲೋಕೇಶ್ ರವರು, ನಟ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ರಚಿಸಿದ್ದಾರೆ ಹಾಗೂ ಭಾರತೀಯ ನಾಮಫಲಕ ಕುಂಚ ಕುಟೀರದಲ್ಲಿ ಕಲಾವಿದರು ರಚಿಸಿರುವ ಭಾವಚಿತ್ರವನ್ನು ಎದುರುಗಡೆ ಇಟ್ಟು ಗೌರಿ ಶಂಕರ್ ರವರು , ವಿದ್ಯಾರ್ಥಿಗಳು, ಕಲಾವಿದರು, ಕನ್ನಡ ಹೋರಾಟಗಾರರು, ವಿವಿಧ ನಾಗರಿಕರು…

Read More
ಸುದ್ದಿ 

ರಾಘವೇಂದ್ರ ರಾಜ್ ಕುಮಾರ್ ರವರಿಂದ ನಾಳೆ 10:30 ಕ್ಕೆ ಅಂತಿಮ ವಿಧಿ ವಿಧಾನ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಬೆಂಗಳೂರು,ಅ.30– ನಟ ಪುನೀತ್ ರಾಜ್‍ಕುಮಾರ್ ಅಂತಿಮ ವಿಧಿ ವಿಧಾನ ಕಾರ್ಯವನ್ನು ಪುನೀತ್ ಅವರ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್‍ಕುಮಾರ್ ನೆರವೇರಿಸಲಿದ್ದಾರೆ. ರಾಜ್‍ಕುಮಾರ್ ಕುಟುಂಬ ಸದಸ್ಯರು ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳಿರುವುದರಿಂದ ಪುನೀತ್ ಅವರ ಅಣ್ಣ ರಾಘವೇಂದ್ರ ರಾಜ್‍ಕುಮಾರ್‍ರವರ ಪುತ್ರನಿಂದಲೇ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ನಿರ್ಧರಿಸಲಾಗಿದೆ.ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿರುವ ಅಪ್ಪು ಅಂತ್ಯಸಂಸ್ಕಾರಕ್ಕೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಡಾ. ರಾಜ್ ಕುಮಾರ್ ಸಮಾಯಿಂದ 125 ಅಡಿ ಹಾಗೂ ಪಾರ್ವತಮ್ಮ ಸಮಾಯಿಂದ 45 ಅಡಿ ದೂರದಲ್ಲಿ ಅಪ್ಪು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Read More
ಸುದ್ದಿ 

ಪುನಿತ್ ರಾಜ್ ಕುಮಾರ್ ಪಾರ್ಥಿವ ಶರೀರದ ಮೆರವಣಿಗೆ ರೂಟ್ ಮ್ಯಾಪ್ ಸಿದ್ದ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (46) ಅವರ ಪಾರ್ಥೀವ ಶರೀರದ ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಭಿಮಾನಿಗಳು ಹಾಗೂ ಸಾರ್ವಜನಿಕರಿಗಾಗಿ ಪುನೀತ್ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಕಂಠೀರವ ಸ್ಟೇಡಿಯಂನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಸಾಗರೋಪಾದಿಯಲ್ಲಿ ಜನರು ಬಂದು ತಮ್ಮ ನೆಚ್ಚಿನ ನಟನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಪುನೀತ್ ಪಾರ್ಥೀವ ಶರೀರದ ಮೆರವಣಿಗೆಗೆ ರೂಟ್ ಮ್ಯಾಪ್ ಸಿದ್ಧವಾಗಿದ್ದು, ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಆರಂಭವಾಗಲಿದೆ.ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸನ್ ಮ್ಯಾನರ್, ಕಾವೇರಿ ಜಂಕ್ಷನ್, ಸ್ಯಾಂಕಿ ಕೆರೆ, ಯಶವಂತಪುರ, ಗೋವರ್ಧನ್, ಗೊರಗುಂಟೆ ಪಾಳ್ಯ ಸಿಗ್ನಲ್ ಮೂಲಕವಾಗಿ ಮೆರವಣಿಗೆ ಸಾಗಲಿದೆ. ಈ ಕುರಿತು ಮಾಹಿತಿ ನೀಡಿರುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಮಧ್ಯಾಹ್ನ 3 ಗಂಟೆಗೆ ಕಂಠೀರವ ಸ್ಟೇಡಿಯಂ ನಿಂದ ಪುನೀತ್ ಪಾರ್ಥೀವ ಶರೀರದ ಮೆರವಣಿ…

Read More
ಸುದ್ದಿ 

ಪುನೀತ್ ರಾಜಕುಮಾರ್ ಅವರ ಬಿಡದಿ ಬಳಿಯ ಫಾರ್ಮ್ ಹೌಸ್ ನಲ್ಲಿ ಪರಿಶೀಲನೆ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ರಾಮನಗರ: ಬಿಡದಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಪುನೀತ್ ರಾಜಕುಮಾರ್ ಅವರಿಗೆ ಸೇರಿದ ಫಾರ್ಮ್ ಹೌಸ್ ಇದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ದಶಕಗಳ ಹಿಂದೆಯೇ ರಾಜಕುಮಾರ್ ಕುಟುಂಬ ಇದನ್ನು ಖರೀದಿ ಮಾಡಿತ್ತು.ಪುನೀತ್ ಸಹ ಆಗಾಗ್ಗೆ ಇಲ್ಲಿಗೆ ಭೇಟಿ ನೀಡುತ್ತಿದ್ದರು. ಆದರೆ ಈಚಿನ ದಿನಗಳಲ್ಲಿ ತೋಟವನ್ನು ಸರಿಯಾಗಿ ನಿರ್ವಹಣೆ ಮಾಡದೇ ಹಾಗೆಯೇ ಬಿಡಲಾಗಿದೆ.ಒಂದು ವೇಳೆ ಇಲ್ಲಿ ಅಂತ್ಯಕ್ರಿಯೆ ನಡೆಸಲು ಕುರಿತು ಕುಟುಂಬ ನಿರ್ಧರಿಸಿದಲ್ಲಿ ಅಗತ್ಯ ಸಿದ್ಧತೆ ಮತ್ತು‌ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ರಾಮನಗರ ಎಸ್ಪಿ ಗಿರೀಶ್ ಪರಿಶೀಲನೆ ನಡೆಸಿದರು. ಅಂತ್ಯಕ್ರಿಯೆ ಕುರಿತು ಈವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಗಿರೀಶ್ ತಿಳಿಸಿದರು.

Read More
ಸಿನೆಮಾ ಸುದ್ದಿ 

ಐ.ಸಿ.ಯು. ನಲ್ಲಿ ನಟ ಪುನೀತ್ ರಾಜಕುಮಾರ್ ಕ್ಷಣ ಕ್ಷಣಕ್ಕೂ ಕ್ಷಿಣಿಸುತ್ತಿದೆ ಆರೋಗ್ಯದ ಸ್ಥಿತಿ.

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಬೆಂಗಳೂರು :- ಸ್ಯಾಂಡಲ್​ವುಡ್ ನಟ​ ​ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯತ್ತ ರಾಜ್ ಕುಮಾರ್ ಕುಟುಂಬ ಸದಸ್ಯರು ದೌಡಾಯಿಸುತ್ತಿದ್ದು, ಈಗಾಗಲೇ ಶಿವರಾಜ್ ಕುಮಾರ್ ಮಗಳು ಹಾಗೂ ರಾಘವೇಂದ್ರ ರಾಜ್ ಕುಮಾರ್ ಆಸ್ಪತ್ರೆ ತಲುಪಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸ್ಯಾಂಡಲ್ವುಡ್ ನ ನಿರ್ಮಾಪಕರಿಂದ ಹಿಡಿದು ಎಲ್ಲ ನಿರ್ದೇಶಕರವರೆಗೆ ಎಲ್ಲರೂ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ವಿಕ್ರಂ ಆಸ್ಪತ್ರೆಯ ಬಳಿ ಭಾರಿ ಭದ್ರತೆ ಏರ್ಪಡಿಸಿದ್ದು ವೈದ್ಯರಿಂದ ಆರೋಗ್ಯದ ಕುರಿತು ಕೆಲವೇ ಕ್ಷಣಗಳಲ್ಲಿ ಬುಲೆಟಿನ್ ಸಾಧ್ಯತೆಇಂದು ಬೆಳಗ್ಗೆ ಅಸ್ವಸ್ಥಗೊಂಡ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಾಗಿ ವಿಕ್ರಂ ಆಸ್ಪತ್ರೆಯ ಸುತ್ತಮುತ್ತ ಪೊಲೀಸರು ಮತ್ತು ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.ವಿಕ್ರಂ ಆಸ್ಪತ್ರೆಗೆ ಹೆಚ್ಚುವರಿ ಪೊಲೀಸ್ ಆಯುಕ್ತರು ಕೂಡ ಆಗಮಿಸಿದ್ದಾರೆ.

Read More
ವಿಶೇಷ ಸುದ್ದಿ 

ಲಕ್ಷ್ಮೀಪುರ ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಆನೇಕಲ್ :- ವಿದ್ಯೆಯಿಂದ ವಿವೇಕ ಲಭ್ಯವಾಗಿ, ವಿವೇಕದಿಂದ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಫಾದರ್ ಕೆವಿನ್ ರವರು ಹೇಳಿದರು.ಆನೇಕಲ್ ತಾಲೂಕಿನ ಲಕ್ಷ್ಮೀಪುರದ ಶ್ರೀ ಚೌಡೇಶ್ವರಿ ಮಹಿಳಾ ಹಾಗೂ ಯುವಕರ ಸಂಘ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ವ್ಯಕ್ತಿ ಪರಿಪೂರ್ಣನಾಗಲು ವಿದ್ಯೆ ಮುಖ್ಯ, ನಂತರದಲ್ಲಿ ಅವನಿಗೆ ವಿವೇಕ ಜಾಗೃತಿಗೊಂಡು ಉತ್ತಮ ವ್ಯಕ್ತಿತ್ವ ರೂಪುಗೊಳ್ಳುವುದಲ್ಲದೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗುತ್ತಾನೆ. ವಿದ್ಯೆ ಕಲಿಯುವುದಕ್ಕೆ ಕಟ್ಟಡಗಳು ಮುಖ್ಯವಲ್ಲ, ಬದುಕಿನ ಕಟ್ಟಡಗಳನ್ನು ನಿರ್ಮಿಸಲು ವಿದ್ಯೆ ಮುಖ್ಯವಾಗುತ್ತದೆ. ವಿದ್ಯಾರ್ಥಿ ದಿಸೆಯಿಂದಲೇ ಯಾರು ಚೆನ್ನಾಗಿ ಕೇಳಿಸಿಕೊಳ್ಳುತ್ತಾರೆಯೋ ಅವರಿಗೆ ಗ್ರಹಣ ಶಕ್ತಿ ಹೆಚ್ಚಾಗಿ ಸ್ಮರಣೆ ವೃದ್ಧಿಯಾಗುತ್ತದೆ. ಗ್ರಾಮೀಣ ಭಾಗದಲ್ಲಿನ ಸಮುದಾಯಗಳ ಅಭಿವೃದ್ಧಿಗೆ ಇಂತಹ ಸಮುದಾಯ ಭವನಗಳ ಅವಶ್ಯಕತೆ ಇದ್ದು ನಾವೆಲ್ಲರೂ ಸಂಸ್ಥೆಯನ್ನು ಕಟ್ಟುವ ಅದರ ಮೂಲಕ ಇಂತಹ ಕಾಯಕಲ್ಪಕೊಡುವ ನಿಟ್ಟಿನಲ್ಲಿ ಕೆಲಸ…

Read More
ವಿಶೇಷ ಸುದ್ದಿ 

ಆನೇಕಲ್ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ವಿಜಯದಶಮಿ ಪಥ ಸಂಚಲನ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಆನೇಕಲ್ : ಜಾತಿ, ಮತ, ಪಂಥ ವೆನ್ನದೆ ದೇಶದ ಅಭಿವೃದ್ಧಿಗಾಗಿ ದುಡಿ ಯುವ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ. ದೇಶಕ್ಕೆ ಅಪಾಯ ಬಂದಾಗ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸುವವರು ಸ್ವಯಂ ಸೇವಕರು. ವಿಜಯದಶಮಿ ಹಿನ್ನೆಲೆಯಲ್ಲಿ ಆನೇಕಲ್ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಷ್ಠೀಯ ಸ್ವಯಸೇವಕ ಸಂಘದ ವತಿಯಿಂದ ಪಥಸಂಚಲನ ಕಾರ್ಯಕ್ರಮ ಆಯೋಜಿಸಲಾಗಿತ್ತು.ದೇಶಕ್ಕಾಗಿ ಮತ್ತು ದೇಶದ ಒಳಿತಿ ಗಾಗಿ ಸಂಘ ಸ್ಥಾಪನೆಯಾಗಿದೆ. ಅಸ್ಪೃಶ್ಯತೆ ಯನ್ನು ಸಮಾಜಕ್ಕೆ ಅಂಟಿದ ಕಳಂಕ. ಸಂಘಕ್ಕೆ ಬರುವ ಸ್ವಯಂ ಸೇವಕರ ಜಾತಿ, ಮತ, ಅಂತಸ್ತು, ವಯಸ್ಸು ಕೇಳುವು ದಿಲ್ಲ. ಸಮಾಜದಲ್ಲಿನ ಅಸ್ಪೃಶ್ಯತೆ ಹೋಗ ಲಾಡಿಸಲು ಸಂಘ ಯಶಸ್ವಿಯಾಗಿದೆ. ಅಸ್ಪಶ್ಯತೆ ಒಂದು ಪಾಪ. ಆ ಪಾಪವನ್ನು ಕಳೆಯದೇ ಇದ್ದರೆ ಸಮಾಜಕ್ಕೆ ಮೋಕ್ಷ ವಿಲ್ಲ. ಸಮಾಜಕ್ಕೆ ಏನಾದರೂ ಮಾಡ ಬಲ್ಲೆ ಎನ್ನವವನು ಸ್ವಯಂ ಸೇವಕ. ನಿತ್ಯ ಶಾಖೆಗಳಲ್ಲಿ ಸ್ವಯಂ ಸೇವಕರು ತಮ್ಮ ವ್ಯಕ್ತಿತ್ವವನ್ನು…

Read More