ಓದು ಮತ್ತು ಮಾನವೀಯ ಪ್ರಜ್ಞೆ…..ಓದು ನಮ್ಮ ಜ್ಞಾನವನ್ನು ವೃದ್ದಿಸುತ್ತದೆ. ನಿಜ, ಹಾಗೆಯೇ ಅದೇ ಓದು ನಮ್ಮ ಮನಸ್ಸುಗಳನ್ನು ಕುಗ್ಗಿಸುತ್ತಿದೆಯೇ ?…..
Taluknewsmedia.comಓದು ಮತ್ತು ಮಾನವೀಯ ಪ್ರಜ್ಞೆ….. ಓದು ನಮ್ಮ ಜ್ಞಾನವನ್ನು ವೃದ್ದಿಸುತ್ತದೆ. ನಿಜ, ಹಾಗೆಯೇ ಅದೇ ಓದು ನಮ್ಮ ಮನಸ್ಸುಗಳನ್ನು ಕುಗ್ಗಿಸುತ್ತಿದೆಯೇ ?….. ಈ ರೀತಿಯ ಅನುಮಾನ ಬಲವಾಗುತ್ತಿದೆ.ಮೂಲ ಆಶಯದಲ್ಲಿ ಓದು ನಮ್ಮ ಅರಿವನ್ನು ಹೆಚ್ಚಿಸಿ ನಮ್ಮಲ್ಲಿ ವಿನಯವನ್ನು ಬೆಳೆಸುತ್ತದೆ.ತುಂಬಿದ ಕೊಡ ತುಳುಕಲು ಸಾಧ್ಯವಿಲ್ಲ ಮತ್ತು ಅವಕಾಶವೂ ಇಲ್ಲ. ಅದು ನಮ್ಮಲ್ಲಿ ಜೀವಪರ ನಿಲುವನ್ನೂ, ವಿನಯವನ್ನು, ಪ್ರಬುದ್ದತೆಯನ್ನು, ತಾಳ್ಮೆಯನ್ನು ಮತ್ತು ಒಟ್ಟಾರೆ ಸಮಷ್ಟಿ ಪ್ರಜ್ಞೆಯನ್ನು ಬೆಳೆಸುತ್ತದೆ…… ಆದರೆ,ಅದೇ ಓದು ಬಹಳಷ್ಟು ಜನರಲ್ಲಿ ಅಹಂಕಾರವನ್ನು,ಸಣ್ಣ ಮನಸ್ಸನ್ನು, ಅಸೂಯಾಪರ ಗುಣವನ್ನು, ಕ್ಷುಲ್ಲಕ ವ್ಯಕ್ತಿತ್ವವನ್ನು ರೂಪಿಸುವ ಸಾಧ್ಯತೆ ಇದೆ.ನಾನು ಎಲ್ಲರಿಗಿಂತ ಹೆಚ್ಚು ಓದಿದ್ದೇನೆ. ಎಲ್ಲಾ ಶ್ಲೋಕಗಳು, ಅಧ್ಯಾಯಗಳು, ಮಂತ್ರಗಳು, ಕಾಲಂಗಳು ನನಗೆ ನೆನಪಿದೆ, ನಾನು ಅದನ್ನು ಅತ್ಯಂತ ಸಮರ್ಥವಾಗಿ ನೆನಪಿಟ್ಟು ವಾದಿಸಬಲ್ಲೆ, ನನ್ನ ಸಹವರ್ತಿಗಳಿಗೆ ಆ ಮಟ್ಟದ ನೆನಪು ಮತ್ತು ಜ್ಞಾನ ಇಲ್ಲ, ಅವರ ವಾದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ ಎಂದು ಸಹಜ…
ಮುಂದೆ ಓದಿ..
