ಸುದ್ದಿ 

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಹಳೇ ಮನೆಯ ಕುಸಿತ ಬಗ್ಗೆ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕುಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಬಾಲೇನಹಳ್ಳಿ ನಿರಂತರ ಮಳೆಯಿಂದ ರಾಮಪ್ಪ ಹಳೆಯ ಮನೆಯ ಮೇಲ್ಚಾವಣಿ ಬಂಡೆಗಳ ಕುಸಿತದಿಂದ ಯಾವುದೇ ಅನಾಹುತ ಆಗಿಲ್ಲ ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ಎ ಆರ್ ಶ್ರೀನಿವಾಸ್ ಪಿಡಿಒ ಅಧಿಕಾರಿಗಳು ಗ್ರಾಮ ಪಂಚಾಯತಿ ಪ್ರತಿನಿಧಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ನರಸಪ್ಪ ಮತ್ತು ಡಿ ಎನ್ ರವಿಂದ್ರ ಇ ಓ ಗುಡಿಬಂಡೆ ತಾಲ್ಲೂಕು ಬಂದು ಭೇಟಿ ನೀಡಿ ಪರಿಶೀಲನೆ ಮಾಡಿದರು

Read More
ಸುದ್ದಿ 

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕ್ ನಲ್ಲಿ ರಾತ್ರಿ ವೇಳೆ ಬಾರಿ ಮಳೆಯಿಂದ ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸದಾಶಿವನಹಳ್ಳಿ ಗ್ರಾಮದಲ್ಲಿ ಮನೆಯ ಗೋಡೆ ಮೇಲೆ ರಿಂದ ಕೆಳಕ್ಕೆ ಬಿದ್ದು

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕ್ ನಲ್ಲಿ ರಾತ್ರಿ ವೇಳೆ ಬಾರಿ ಮಳೆಯಿಂದ ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸದಾಶಿವನಹಳ್ಳಿ ಗ್ರಾಮದಲ್ಲಿ ಮನೆಯ ಗೋಡೆ ಮೇಲೆ ರಿಂದ ಕೆಳಕ್ಕೆ ಬಿದ್ದು ಕುಟುಂಬ ಸದಸ್ಯರುಗೂ ಮತ್ತು ಮಕ್ಕಳ ಏನು ತೊಂದರೆ ಆಗಿಲ್ಲ

Read More
ಸುದ್ದಿ 

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶಾಲಾ ಮತ್ತು ಕಾಲೇಜುಗಳಿಗೆ ರಜಾ ನೀಡಿಲಾಗಿದ್ದು

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸತತವಾಗಿ ಭಾರಿ ಮಳೆ ಬಿಡುವುದುರಿಂದ ಮುನ್ನೆಚ್ಚರಿಕೆಯಾಗಿ 19 ಮತ್ತು 20ನೇ ತಾರೀಕು ರಂದು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ರಜಾ ನೀಡಿಲಾಗಿದೆ

Read More
ಸುದ್ದಿ 

ಬಾಗೇಪಲ್ಲಿ ತಾಲ್ಲೂಕು ಕಸಬಾ ಹೋಬಳಿ ಯಲ್ಲಂಪಲ್ಲಿ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ರಸ್ತೆ ಮತ್ತು ಸಾರಿಗೆ ವ್ಯವಸ್ಥೆ ಸರೀಯಾಗಿ ಇಲ್ಲದ ಬಗ್ಗೆ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕು ಕಸಬಾ ಹೋಬಳಿ ಯಲ್ಲಂಪಲ್ಲಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಪೆನಮಲೆ ಗೆ ಸಂಪರ್ಕಿಸು ಸಿದ್ದನಪಲ್ಲಿ ಮರವಪಲ್ಲಿ ಕಾಗಾನಪಲ್ಲಿ ಗ್ರಾಮಗಳ ಸುಮಾರು 8 ಕಿಲೋ ಮೀಟರ್ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿರುವ ದೃಶ್ಯಾವಳಿಗಳನ್ನು ವೀಕ್ಷಿಸಿ ನಮ್ಮ ರಾಜಕೀಯ ನಾಯಕರೇಸುಮಾರು ವರ್ಷಗಳಿಂದ ಯಾವುದೇ ರೀತಿಯ ಅಧಿಕಾರಿ ಮತ್ತು ರಾಜಕೀಯ ನಾಯಕನು ಮೂಲ ಸೌಕರ್ಯಗಳಾದ ರಸ್ತೆ ಮತ್ತು ಸಾರಿಗೆ ವ್ಯವಸ್ಥೆಯಾಗಲಿ ಮಳೆಗಾಲದಲ್ಲಿ ಒಂದು ಗ್ರಾಮದಿಂದ ಮತ್ತೊಂದು ಹೋಗಲು ರಸ್ತೆ ಸರಿಯಾಗಿ ಇಲ್ಲದ ಕಾರಣ ಗ್ರಾಮದಲ್ಲಿ ವಯಸ್ಸಾದವರು ಹಾಗೂ ಗರ್ಭಿಣಿಯರು ಹಾಗೂ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ ಆಟೋ ಸಹಾಯ ಕೇಳಿದರೆ 300-500ರೂ ಕೇಳುವ ಅವಕಾಶ ಹೆಚ್ಚು ಆದ್ದರಿಂದ ದಯವಿಟ್ಟು ನಮ್ಮ ಗ್ರಾಮಗಳ ಸಮಸ್ಯೆಯನ್ನು ಬಗಹರಿಸಿ ಕೊಡಬೇಕಾಗಿ ಸಂಭಂದ ಪಟ್ಟ ಅಧಿಕಾರಿಗಳಿಗೆ ತಿಳಿಸುತ್ತಿದ್ದೇವೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನುು ಸರಿಯಾಗಿ…

Read More
ಸುದ್ದಿ 

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ ಬಗ್ಗೆ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ವರ್ಲಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಪೋಲಂಪಲ್ಲಿ ಗ್ರಾಮದಲ್ಲಿ ನಿರಂತರ ಮಳೆಯಿಂದ ಹಳೆಯ ಮನೆಯ ಮೇಲ್ಚಾವಣಿ ಬಂಡೆಗಳ ಕುಸಿತದಿಂದ ವೆಂಕಟನರಸಮ್ಮ ಲೇಟ್ ಆಂಜನಪ್ಪ ಮತ್ತು ಸೊಸೆ ಮತ್ತು ಮಗ ಮೂರು ಜನಕ್ಕೆ ಗಾಯಗಳಾಗಿದ್ದು ವೆಂಕಟನರಸಮ್ಮ ನವರಿಗೆ ಹೆಚ್ಚು ತೊಂದರೆ ಆಗಿದೆ ಮೇಲ್ಛಾವಣೆ ಕುಸಿತದಿಂದ ಚಿಕ್ಕಬಳ್ಳಾಪುರ ಸರಕಾರಿ ಆರೋಗ್ಯ ಕೇಂದ್ರಕ್ಕೆ ದಾಖಲೆ ಮಾಡಲಾಗಿದೆ. ವೆಂಕಟನರಸಮ್ಮ ನವರಿಗೆ ಮತ್ತು ಮಗ-ಸೊಸೆ ಸೇರಿ ಅವರು ಮೂರು ಜನರನ್ನು ಆಸ್ಪತ್ರೆಗೆ ದಾಖಲೆ ಮಾಡಲಾಗಿದೆ ವರ್ಲಕೊಂಡ ಗ್ರಾಮ ಪಂಚಾಯಿತಿ ಪಿಡಿಒ ಅಧಿಕಾರಿಗಳು ಗ್ರಾಮ ಪಂಚಾಯತಿ ಪ್ರತಿನಿಧಿಗಳು ಬಂದು ಭೇಟಿ ನೀಡಿ ಪರಿಶೀಲನೆ ಮಾಡಿದರು

Read More
ಸುದ್ದಿ 

ಬಾಗೇಪಲ್ಲಿ ತಾಲೂಕಿನಲ್ಲಿ ಇರುವ ಪರಗೋಡು ಚಿತ್ರಾವತಿ ಅಣೆಕಟ್ಟು ಕೆಳಗೆ 3ಅಡಿಗಳಷು ಎತ್ತರ ಮಾಡಬೇಕೆಂದು ಒತ್ತಾಯಿಸಿದ್ದಾರೆ ಮಾಜಿ ಶಾಸಕರು ಜಿ ವಿ ಶ್ರೀ ರಾಮರೆಡ್ಡಿ ಒತ್ತಾಯಿಸಿದ್ದಾರೆ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. . ಬಾಗೇಪಲ್ಲಿ: ‘ತಾಲ್ಲೂಕಿನ ಪರಗೋಡು ಚಿತ್ರಾವತಿ ಬಾಗೇಪಲ್ಲಿ: ‘ತಾಲ್ಲೂಕಿನ ಪರಗೋಡು ಚಿತ್ರಾವತಿ ಅಣೆಕಟ್ಟು ಈಗಿರುವ ಅಡಿಗಳಿಗೆ 3 ಅಡಿಗಳಷ್ಟು ಎತ್ತರ ಮಾಡಬೇಕಾಗಿತ್ತು. ಇದರಿಂದ ನೀರಿನ ಶೇಖರಣಾ ಸಾಮರ್ಥ್ಯ ಹಾಗೂ ಅಂತರ್ಜಲ ಮಟ್ಟ ಹೆಚ್ಚಾಗುತ್ತಿತ್ತು. ಜನಪ್ರತಿನಿಧಿಗಳು, ಅಧಿಕಾರಿಗಳು ಅಣೆಕಟ್ಟನ್ನು 3 ಅಡಿಗಳಷ್ಟು ಮೇಲೆ ಕಟ್ಟಿಸಿಲ್ಲ.ಹೂಳು ತೆಗೆಸಿಲ್ಲ’ ಎಂದು ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಆರೋಪಿಸಿದರು. ತಾಲ್ಲೂಕಿನ ಪರಗೋಡು ಚಿತ್ರಾವತಿ ಅಣೆಕಟ್ಟು ತುಂಬಿ ಹರಿದಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಮಾತನಾಡಿದರು. ‘ನಾನು ಶಾಸಕರಾಗಿದ್ದ ಅವಧಿಯಲ್ಲಿ ಚಿತ್ರಾವತಿ ಅಣೆಕಟ್ಟು ನಿರ್ಮಾಣ ಮಾಡಿಸಿದೆ. ಆಗಿನ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರು ಸಂಪೂರ್ಣ ಸಹಕಾರ ನೀಡಿದ್ದರು. ಇದೀಗ ಅವರನ್ನು ನೆನಪಿಸಿಕೊಳ್ಳುತ್ತೇನೆ. ಅಂದಾಜಿನ ಪ್ರಕಾರ ಚಿತ್ರಾವತಿ ಅಣೆಕಟ್ಟಿನಲ್ಲಿ 3 ಅಡಿ ಎತ್ತರ ಕಟ್ಟಬೇಕಾಗಿತ್ತು. ನಾನು ಆ ಸಂದರ್ಭದಲ್ಲಿ ಚುನಾವಣೆಯಲ್ಲಿ ಸೋತ ನಂತರ ಅಧಿಕಾರಿಗಳು, ನಂತರದ ಜನಪ್ರತಿನಿಧಿಗಳು 3 ಅಡಿ ಎತ್ತರ…

Read More
ಸುದ್ದಿ 

ಗುಡಿಬಂಡೆ ತಾಲ್ಲೂಕುನಲ್ಲಿ ಕೆರೆ ಕೋಡಿ ಹರಿಯುವ ನೀರು ನೋಡಲು ಬಂದವರಿಗೆ ಕೊರೊನಾ ವ್ಯಾಕ್ಸಿನೇಷನ್ ಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ನಡೆದಿದೆ.

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. . ಕೆರೆ ಕೋಡಿ ಹರಿಯುವ ನೀರು ನೋಡಲು ಬಂದವರಿಗೆ ಕೊರೊನಾ ವ್ಯಾಕ್ಸಿನೇಷನ್ ಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡಿಯಲ್ಲಿ ನಡೆದಿದೆ. ಹಲವು ವರ್ಷಗಳ ನಂತರ ಇಂದು ಅಮಾನಿ ಬೈರಸಾಗರ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ನೋಡಲು ಜನ ಮುಗಿಬಿದ್ದಿದ್ದರು. ಇದೇ ಸಮಯವನ್ನು ಬಳಸಿಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳು ಕೊರೊನಾ ವ್ಯಾಕ್ಸಿನೇಷನ್ ಗೆ ಮುಂದಾರು. ಗುಡಿಬಂಡೆ ತಾಲೂಕು ಆರೋಗ್ಯಾಧಿಕಾರಿ ಡಾ ನರಸಿಂಹ ಮೂರ್ತಿ ನೇತೃತ್ವದಲ್ಲಿ ವ್ಯಾಕ್ಸಿನೇಷನ್ ಹಾಕಲಾಯಿತು. ಅಲ್ಲಿದ್ದ ಜನ ಒಂದು ಕ್ಷಣ ಆಶ್ಚರ್ಯ ಪಟ್ಟರು, ನಂತರ ಎಲ್ಲರೂ ಸಂತೋಷ ಪಟ್ಟರು .

Read More
ಸುದ್ದಿ 

ಹಂಪಸಂದ್ರ ಡ್ಯಾಂನಲ್ಲಿ ಭಾರಿ ಗಾತ್ರದ ಮೀನು ಎಂದು ವೈರಲ್ ಆಗಿದ್ದ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಗುಡಿಬಂಡೆ: ತಾಲೂಕಿನ ಹಂಪಸಂದ್ರ ಡ್ಯಾಂನಲ್ಲಿ ಭಾರಿ ಗಾತ್ರದ ಮೀನು ಎಂದು ವೈರಲ್ ಆಗಿದ್ದ ವಿಡಿಯೋ, 2020 ರಲ್ಲಿ ಚಿಕ್ಕೋಡಿ ತಾಲೂಕಿನ ಮಾರ್ಕಂಡಯ್ಯ ನದಿ ಪ್ರವಾಹದಲ್ಲಿ ಕಂಡ ಮೀನಿನದು ಆಗಿರುತ್ತದೆ.ಹಂಪಸಂದ್ರ ಡ್ಯಾಂನಲ್ಲಿ ಸುಮಾರು 15 ರಿಂದ 20 ಕೆ.ಜಿ.ತೂಗುವ ಮೀನುಗಳು ಸಿಗುತ್ತಿದ್ದು, ಅದರಂತೆ ಡ್ಯಾಂಗೆ ಭಾರಿ ಪ್ರಮಾಣದಲ್ಲಿ ಕುಶಾವತಿ ನದಿ ನೀರು ಹರಿದು ಬರುತ್ತಿರುವುದರಿಂದ, ಡ್ಯಾಂನಲ್ಲಿನ ಭಾರಿ ಗಾತ್ರದ ಮೀನುಗಳಲ್ಲಿ ಮೀನು ಒಂದು ದಡಕ್ಕೆ ಬಂದು ಹೋಗುವ 30 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್ ಆಗಿ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು.ಈ ವಿಡಿಯೋ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿದಾಗ 2020 ರ ಆಗಸ್ಟ್ ತಿಂಗಳಿನಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸಾಪುರ ಬಳಿಯ ಮಾರ್ಕಂಡಯ್ಯ ನದಿ ಪ್ರವಾಹದಲ್ಲಿ ಭಾರಿ ಗಾತ್ರದ ಮೀನು ಕಂಡು ಬಂದು, ಆ ಸಮಯದಲ್ಲಿ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು

Read More
ಸುದ್ದಿ 

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ತರಬೇತಿ (COMPUTER SKILLS)ಮತ್ತು ಉದ್ಯೋಗ ನಿಯೋಜನೆ(FREE JOB PLACEMENT).NATIONAL COMPUTER’S ನಿಂದ ನಡೆಸಲ್ಪಡುತ್ತಿದೆ.AMM Arcade ಫೆಡರಲ್ ಬ್ಯಾಂಕ್ ಮೇಲೆ ಕಿಯೋನಿಕ್ಸ್.B.B ರಸ್ತೆ ಚಿಕ್ಕಬಳ್ಳಾಪುರ ದಲ್ಲಿ ನಡೆಯಲಿದೆ.SSLC, PUC, ITI, DIPLOMA, DEGREE, P.Gಅಭ್ಯರ್ಥಿಗಳು ಪಾಲ್ಗೊಳ್ಳ ಬಹುದು. ಅಭ್ಯರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗವಕಾಶಗಳಿವೆ.ಅಭ್ಯರ್ಥಿಗಳು ಪ್ರತಿ ರೆಸ್ಯೂಮ್(Resume), ಆಧಾರ್ ಕಾರ್ಡ್, Passport size photos, Caste Income certificate, SSLC ,PUC, Degree marks cards Xerox ಪ್ರತಿಗಳನ್ನು ತರತಕ್ಕದ್ದು.(2 copes).ಧನ್ಯವಾದಗಳುಕಿಯೋನಿಕ್ಸ್.

Read More
ಸುದ್ದಿ 

ಚಿಕ್ಕಬಳ್ಳಾಪುರ ರಾಷ್ಟ್ರಪಿತ ಮಹಾತ್ಮಗಾಂಧಿ ಹೆಸರಿನಲ್ಲಿ ಭವನ ನಿರ್ಮಾಣ ಅನ್ನದಾನ ಬಗ್ಗೆ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. . ಜಿಲ್ಲೆಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಹೆಸರಲ್ಲಿ ಭವನ ನಿರ್ಮಾಣಕ್ಕೆ ಅನುದಾನ ಬಂದರೂ ಜಿಲ್ಲಾಡಳಿತ ಹಾಗೂ ಚುನಾಯಿತ ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯಿಂದಾಗಿ ಕಟ್ಟಡಕ್ಕೆ ಶಂಕುಸ್ಥಾಪನೆಯಾಗಿ 2 ವರ್ಷ ಕಳೆದರೂ ಜಿಲ್ಲೆಯ ಪಾಲಿಗೆ ಮಹಾತ್ಮನ ಭವನ ನಿರ್ಮಾಣದ ಕನಸು ಮಾತ್ರ ಬರೀ ಕನಸಾಗಿಯೆ ಉಳಿದಿದೆ.ರಾಜ್ಯದ ಪ್ರತಿ ಜಿಲ್ಲೆಗೊಂದರಂತೆ ಗಾಂಧಿ ಭವನ ನಿರ್ಮಾಣ ಆಗಬೇಕೆಂದು ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಿರ್ಧಾರವಾಗಿ ಜಿಲ್ಲೆಗೆ ಅನುದಾನ ಕೂಡ ಮಂಜೂರಾಯಿತು. ಆದರೆ ಗಾಂಧಿ ಭವನ ನಿರ್ಮಾಣಕ್ಕೆ ಸೂಕ್ತ ಸ್ಥಳ ಸಿಗದ ಕಾರಣಕ್ಕೆ ಕಾಮಗಾರಿ ಆರಂಭಗೊಳ್ಳದೇ ಭವನ ನಿರ್ಮಾಣ ನೆನಗುದಿಗೆ ಬಿದ್ದಿತ್ತು. 2 ವರ್ಷದಿಂದ ಕಾಮಗಾರಿಗೆ ಗ್ರಹಣ ಆದರೆ ನಗರದ ಕೆಎಸ್‌ಆರ್‌ಟಿಎಸ್‌ ಬಸ್‌ ನಿಲ್ದಾಣದ ಸಮೀಪ ಇರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಪಕ್ಕದಲ್ಲಿರುವ ಜಾಗದಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸೂಕ್ತ ಸ್ಥಳ ಒದಗಿಸುವಲ್ಲಿ ಆಗಿನ ಜಿಲ್ಲೆಯ…

Read More