ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಮೂವರು ಆರೋಪಿಗಳ ಬಂಧನ: ಎಸ್ಪಿ ಸಿ.ಕೆ. ಬಾಬಾ ಮಾಹಿತಿ
Taluknewsmedia.comಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಮೂವರು ಆರೋಪಿಗಳ ಬಂಧನ: ಎಸ್ಪಿ ಸಿ.ಕೆ. ಬಾಬಾ ಮಾಹಿತಿ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸರು ತ್ವರಿತ ಕ್ರಮ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಾರ್ತಿಕ್, ಗ್ಲೆನ್, ಹಾಗೂ ಸುಯೋಗಾ ಎಂದು ಗುರುತಿಸಲಾಗಿದ್ದು, ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ. ಬಾಬಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಮಾದನಾಯಕನಹಳ್ಳಿ ಸಮೀಪದ ಗಂಗೊಂಡನಹಳ್ಳಿ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ವಾಸಿಸುತ್ತಿದ್ದರು. ಈ ಸಂದರ್ಭದಲ್ಲಿ ಐವರು ಆರೋಪಿಗಳು ಅಲ್ಲಿ ಹಾಜರಿದ್ದು, ಅವರಲ್ಲಿ ಮೂವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದ ಕೂಡಲೇ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ…
ಮುಂದೆ ಓದಿ..
