ರೇಣುಕಾಸ್ವಾಮಿ ಕೇಸ್: ಜೈಲಿನಲ್ಲಿ ಪವಿತ್ರಾ ಗೌಡಗೆ ಟಿವಿ! ಕೋರ್ಟ್ ಆದೇಶ..
Taluknewsmedia.comರೇಣುಕಾಸ್ವಾಮಿ ಕೇಸ್: ಜೈಲಿನಲ್ಲಿ ಪವಿತ್ರಾ ಗೌಡಗೆ ಟಿವಿ! ಕೋರ್ಟ್ ಆದೇಶ.. ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರಿಗೆ ಜೈಲಿನಲ್ಲಿ ಟಿವಿ ಸೌಲಭ್ಯ ಒದಗಿಸುವಂತೆ ನ್ಯಾಯಾಲಯ ನೀಡಿರುವ ಆದೇಶವು ಇದೀಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಆದರೆ ಈ ಆದೇಶದ ಹಿಂದಿನ ನಿಜವಾದ ಕಾರಣವೇನು? ಪವಿತ್ರಾ ಗೌಡ ಕೇಳಿದ್ದೇನು, ಕೋರ್ಟ್ ಕೊಟ್ಟಿದ್ದೇನು?. ರೇಣುಕಾಸ್ವಾಮಿ ಕೊಲೆ ಪ್ರಕರಣದ A-1 ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಇರಿಸಲಾಗಿರುವ ಸೆಲ್‌ಗೆ ಟಿವಿ ಅಳವಡಿಸಲು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಕಾರಾಗೃಹ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇಷ್ಟು ಗಂಭೀರ ಸ್ವರೂಪದ ಪ್ರಕರಣದಲ್ಲಿ, ನ್ಯಾಯಾಲಯವೇ ಇಂತಹ ಸೌಲಭ್ಯಕ್ಕೆ ನಿರ್ದೇಶನ ನೀಡಿರುವುದು ಸಹಜವಾಗಿಯೇ ಸಾರ್ವಜನಿಕರಲ್ಲಿ ಭಾರೀ ಅಚ್ಚರಿ ಮತ್ತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪವಿತ್ರಾ ಗೌಡ ಅವರ ಪರ ವಕೀಲರಾದ ಎಸ್. ಬಾಲನ್…
ಮುಂದೆ ಓದಿ..
