ಕಾಶಪ್ಪನವರ್ ಅವರಿಂದ ಕನ್ನೇರಿ ಶ್ರೀ ವಿರುದ್ಧ ತೀವ್ರ ವಾಗ್ದಾಳಿ: ‘ನೀನು ಆಕಾಶದಿಂದ ಇಳಿದು ಬಂದಿಲ್ಲ, ಕಾವಿ ಬಿಚ್ಚಿ ಗ್ರೌಂಡ್‌ಗೆ ಬಾ’
Taluknewsmedia.comಕಾಶಪ್ಪನವರ್ ಅವರಿಂದ ಕನ್ನೇರಿ ಶ್ರೀ ವಿರುದ್ಧ ತೀವ್ರ ವಾಗ್ದಾಳಿ: ‘ನೀನು ಆಕಾಶದಿಂದ ಇಳಿದು ಬಂದಿಲ್ಲ, ಕಾವಿ ಬಿಚ್ಚಿ ಗ್ರೌಂಡ್‌ಗೆ ಬಾ’ ಕನ್ಯೇರಿ ಶ್ರೀಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಶಪ್ಪನವರ್ ಅವರು, ಶ್ರೀಗಳ ವರ್ತನೆಗೆ ಹುಚ್ಚು ಹಿಡಿದಿದೆ ಮತ್ತು ‘ಮದ’ (ಅಹಂಕಾರ) ಏರಿದೆ ಎಂದು ಆರೋಪಿಸಿದ್ದಾರೆ. ಕನ್ನೇರಿ ಶ್ರೀಗಳು ‘ನಾನೇ ಶ್ರೇಷ್ಠ, ನಾನೇ ದೇವರು’ ಎಂದು ಹೇಳುತ್ತಿರುವುದು ಅವರ ಬಾಯಿಗೆ ಬಂದ ಮಾತುಗಳಾಗಿವೆ ಎಂದು ಟೀಕಿಸಿದರು. ದೇವಮಾನವನಲ್ಲ, ಮನುಷ್ಯನಾಗಿ ಹುಟ್ಟಿದ್ದಾನೆ: ಕನ್ನೇರಿ ಶ್ರೀಗಳು ಆಕಾಶದಿಂದ ಉದುರಿ ಬಂದವರೇ? ಅವರು ತಾಯಿ ಹೊಟ್ಟೆಗೆ ಜನಿಸಿ, ಮನುಷ್ಯನಾಗಿ ಹುಟ್ಟಿದ್ದಾರೆ. ಈ ಜಗತ್ತಿನಲ್ಲಿ ಇಲ್ಲಿಯವರೆಗೆ ಯಾರೂ ದೇವಮಾನವ ಅಥವಾ ಆಕಾಶದಿಂದ ಇಳಿದು ಬಂದ ಮಾನವ ಎಂದು ಹೇಳುವವರು ಇಲ್ಲ ಎಂದು ಅವರು ಪ್ರಶ್ನಿಸಿದರು. ಆದರೂ, ಕಾವಿ ಧರಿಸಿಕೊಂಡು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಕಾವಿ ಬಿಚ್ಚಿ ಮಾತನಾಡಲು ಸವಾಲು: ಯಾವುದೇ ಧರ್ಮದ…
ಮುಂದೆ ಓದಿ..
