“ಮಾರಿಗಲ್ಲು”: ಶಿರಸಿ ಹಳ್ಳಿಯ ನೈಜ ಹಾಗೂ ಮಾಯಾಜಾಲದ ಕಥೆ
Taluknewsmedia.com“ಮಾರಿಗಲ್ಲು”: ಶಿರಸಿ ಹಳ್ಳಿಯ ನೈಜ ಹಾಗೂ ಮಾಯಾಜಾಲದ ಕಥೆ ZEE5 ಮತ್ತು PRK ಪ್ರೊಡಕ್ಷನ್ಸ್ ಹೊಸ ವೆಬ್ ಸರಣಿಯಾದ ‘ಮಾರಿಗಲ್ಲು’ ಮೂಲಕ ಕರ್ನಾಟಕದ ಹೃದಯದ ಕಥೆಯನ್ನು ಪ್ರಸ್ತುತಪಡಿಸುತ್ತಿದೆ. ಈ ಸರಣಿ 1990ರ ದಶಕದ ಶಿರಸಿ ಬಳಿಯ ಮಾರಿಗಲ್ಲು ಎಂಬ ಕಾಲ್ಪನಿಕ ಹಳ್ಳಿಯ ಹಿನ್ನೆಲೆ ಮೇಲೆ ಕಟ್ಟಲಾಗಿದೆ. ಕಥೆಯಲ್ಲಿ ಕದಂಬರ ಕಾಲಘಟ್ಟದ ಇತಿಹಾಸ ಮತ್ತು ಪರಂಪರೆ ಕೂಡ ಕಾಣಸಿಗುತ್ತದೆ. ಕದಂಬರ ರಾಜಧಾನಿಯಾಗಿರುವ ಬನವಾಸಿ ಅದರ ಪ್ರಮುಖ ಹಿನ್ನೆಲೆ. ಈ ಹಳ್ಳಿಯ ರಾಜಮನೆಯ ಐತಿಹಾಸಿಕ ನಿದರ್ಶನಗಳು, ನಂಬಿಕೆ, ಸ್ವಾರ್ಥ ಮತ್ತು ದುರಾಸೆಗಳಿಂದ ಬಳಲುವ ಮಾನವ ಭಾವನೆಗಳನ್ನು ಸರಣಿಯ ಪಾತ್ರಗಳ ಮೂಲಕ ವಿಸ್ತಾರವಾಗಿ ತೋರಿಸಲಾಗಿದೆ. ಪ್ರಪ್ರಥಮವಾಗಿ ವೆಬ್ ಸೀರೀಸ್ನಲ್ಲಿ ರಂಗಾಯಣ ರಘು ಮತ್ತು ಗೋಪಾಲ್ ಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರವೀಣ್ ತೇಜ್, ಎಸ್.ಎಸ. ಸೂರಜ್, ಪ್ರಶಾಂತ್ ಸಿದ್ದಿ ಮುಂತಾದವರು ಸಹ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಮೂಲತಃ ಶಿರಸಿಯವರಾದ ಈ…
ಮುಂದೆ ಓದಿ..
