“ಫಸ್ಟ್ ಸ್ಯಾಲರಿ” – ತಾಯಿಯ ಕನಸುಗಳ ಹಾದಿಯಲ್ಲೊಂದು ಮನಮೋಹಕ ಕಿರುಚಿತ್ರ!
Taluknewsmedia.com“ಫಸ್ಟ್ ಸ್ಯಾಲರಿ” – ತಾಯಿಯ ಕನಸುಗಳ ಹಾದಿಯಲ್ಲೊಂದು ಮನಮೋಹಕ ಕಿರುಚಿತ್ರ! ಕನ್ನಡ ಚಿತ್ರರಂಗದಲ್ಲಿ ಪ್ರಚಾರದ ಕ್ಷೇತ್ರದಲ್ಲಿ ವಿಶಿಷ್ಟ ಹೆಸರು ಗಳಿಸಿರುವ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸ್ಥಾಪಕರಾದ ಡಿ.ವಿ. ಸುಧೀಂದ್ರ ಅವರು ತಮ್ಮದೇ ನಿರ್ಮಾಣ ಸಂಸ್ಥೆಯ ಮೂಲಕ “ಒಲವಿನ ಉಡುಗೊರೆ”, “ಗಣೇಶನ ಮದುವೆ”, “ಗುಂಡನ ಮದುವೆ”, “ಪಟ್ಟಣಕ್ಕೆ ಬಂದ ಪುಟ್ಟ”, “ನಗು ನಗುತಾ ನಲಿ” ಮುಂತಾದ ಅನೇಕ ಹಿಟ್ ಚಿತ್ರಗಳನ್ನು ಕನ್ನಡ ಪ್ರೇಕ್ಷಕರಿಗೆ ನೀಡಿದ್ದರು. ಈಗ ಇದೇ ಸಂಸ್ಥೆಯ ಮುಂದಾಳತ್ವ ವಹಿಸಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಅವರು ಹೊಸ ಪ್ರಯೋಗಕ್ಕೆ ಕೈ ಹಾಕಿದ್ದಾರೆ. ಅವರ ಪುತ್ರ ಪವನ್ ವೆಂಕಟೇಶ್ ನಿರ್ದೇಶನದ “ಫಸ್ಟ್ ಸ್ಯಾಲರಿ” (First Salary) ಎಂಬ ಕಿರುಚಿತ್ರಕ್ಕೆ ಬಂಡವಾಳ ಹೂಡಿ ಆಶೀರ್ವಾದ ನೀಡಿದ್ದಾರೆ. “ಕನಸುಗಳ ಹಾದಿ” ಎಂಬ ಅಡಿಬರಹದೊಂದಿಗೆ ಈ ಚಿತ್ರದ ಪೋಸ್ಟರ್ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗಿದೆ. ಕರೋನ ಸಮಯದಲ್ಲಿ “ಕರಾಳ…
ಮುಂದೆ ಓದಿ..
