ವಾಕ್‌ಗಿಳಿದ ಮಹಿಳೆಗೆ ಆರ್.ಪಿ ರಸ್ತೆಯಲ್ಲಿ ದಾಳಿ ಚಿನ್ನದ ಉಂಗುರ, ಮೊಬೈಲ್ ಹಾಗೂ ನಗದು ಕಸಿದು ದುಷ್ಕರ್ಮಿಗಳು ಪರಾರಿ
Taluknewsmedia.comಬೆಂಗಳೂರು, ಜುಲೈ 3 2025 ನಗರದ ಆರ್.ಪಿ. ರಸ್ತೆಯಲ್ಲಿ ಬೆಳಿಗ್ಗೆ ವಾಕ್‌ಗಾಗಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿ, ಚಿನ್ನದ ಉಂಗುರ, ಮೊಬೈಲ್ ಹಾಗೂ ನಗದು ಹಣವನ್ನು ಕಸಿದುಕೊಂಡು ಪರಾರಿಯಾದ ಘಟನೆ ಸಂಭವಿಸಿದೆ. ಸೂರ್ಯನಾರಾಯಣ ಅವರು ತಮ್ಮ ಮನೆಬಿಟ್ಟು ಬೆಳಿಗ್ಗೆ ಸುಮಾರು 5:30ಕ್ಕೆ ವಾಕ್ ಮಾಡಲು ಹೊರಟಿದ್ದರು. ಬೆಳಗ್ಗೆ 6:00 ಗಂಟೆಯ ವೇಳೆಗೆ ಅವರು ಶ್ರೀ ಸಾಯಿ ಬೋಟಕ್ ಅಂಗಡಿಯ ಎದುರು, ಗೋವಿಂದಂ ಕೆಪೇ ಪಕ್ಕದಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ತಡೆದಿದ್ದಾರೆ. ಅವರು ಮಹಿಳೆಯ ಕೈಯಲ್ಲಿದ್ದ ಸುಮಾರು 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ಬಲವಂತವಾಗಿ ಕಿತ್ತುಕೊಂಡು, ಜೇಬಿನಲ್ಲಿದ್ದ ಶ್ಯಾಮ್‌ಸಂಗ್ ಮೊಬೈಲ್ ಫೋನ್ ಮತ್ತು ₹150 ನಗದು ಹಣವನ್ನು ಸಹ ಎಳೆದುಕೊಂಡು ಪರಾರಿಯಾದರು. ನಂತರ ಅವರ ನಡುವೆ ಒಬ್ಬನು ಆಟೋ ಮೂಲಕ ಸ್ಥಳಕ್ಕೆ ಬಂದು ಎಲ್ಲಾ ಸೇರಿಕೊಂಡು ಪರಾರಿಯಾದರು ಎಂದು ತಿಳಿದು ಬಂದಿದೆ. ಕೊಡಿಗೆಹಳ್ಳಿ ಪೊಲೀಸ್…
ಮುಂದೆ ಓದಿ..
