ಆರೆಸ್ಸೆಸ್ ( RSS ) 100…..
Taluknewsmedia.comಆರೆಸ್ಸೆಸ್ ( RSS ) 100….. ಈ ಶತಮಾನೋತ್ಸವದ ಸಂದರ್ಭದಲ್ಲಿ……… ವಿಶ್ವದ ಅತ್ಯಂತ ದೊಡ್ಡ ಸ್ವಯಂ ಸೇವಾ ಸಂಘಟನೆ ಎಂದು ಹೆಸರಾಗಿರುವ, ಭಾರತದಲ್ಲಿ ವ್ಯಾಪಕವಾಗಿ ತನ್ನ ಸೈದ್ಧಾಂತಿಕ ನಿಲುವುಗಳು ಕಾರಣಕ್ಕಾಗಿ ಸದಾ ಸುದ್ದಿಯಲ್ಲಿರುವ ಆರೆಸ್ಸೆಸ್ ಸಂಘಟನೆ ಸ್ಥಾಪನೆಯಾಗಿ 100 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಒಂದು ಅನಿಸಿಕೆ………. ಎಲ್ಲಾ ವಿಷಯಗಳಿಗೂ ಇರುವಂತೆ ಈ ವಿಷಯಕ್ಕೂ ಸಹಜವಾಗಿಯೇ ಎರಡು ಮುಖಗಳಿರುತ್ತದೆ. ಆರ್ ಎಸ್ ಎಸ್ ಅನ್ನು ಬೆಂಬಲಿಸುವವರು ಅದಕ್ಕೆ ಪೂರಕ ಅಂಶಗಳನ್ನು ಹೇಳಿದರೆ, ಅದನ್ನು ವಿರೋಧಿಸುವವರು ಅದರ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಸುತ್ತಾರೆ. ಆ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಸಂಘಟನೆಯ ಬಗ್ಗೆ ಒಂದು ಸರಳ ವಿವರಣೆ……. ರಾಷ್ಟ್ರೀಯ ಸ್ವಯಂ ಸೇವಕ ಸಂಘ ( RSS ) ಇಂದಿನ ಭಾರತದ ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ಅತಿಹೆಚ್ಚು ಪರ ವಿರೋಧಗಳ ಚರ್ಚೆಗೆ ಒಳಪಡುತ್ತಿರುವ ಮತ್ತು ವಿಶ್ವದ ಅತಿಹೆಚ್ಚು ಸದಸ್ಯರನ್ನು ಹೊಂದಿರುವ ಸಂಘಟನೆ.…
ಮುಂದೆ ಓದಿ..
