ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ……
Taluknewsmedia.comಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ…… ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು…….. ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ…. ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ ಭಾನು ಮುಷ್ತಾಕ್ ಅವರಿಗೆ ಪ್ರಖ್ಯಾತಿಯ ಸಂತೋಷ ಮತ್ತು ಬದುಕಿನ ಸಾರ್ಥಕತೆಯ ಭಾವ ಉಂಟಾಗಬಹುದು. ಹಾಗೆಯೇ ರಾಜಕೀಯ ಪಕ್ಷಗಳಿಗೆ ಒಂದಷ್ಟು ಜನಾಭಿಪ್ರಾಯದ ಲಾಭ – ನಷ್ಟ ಆಗಬಹುದು. ಅದನ್ನು ಹೊರತುಪಡಿಸಿ ಯಾವುದೇ ರೀತಿಯ ಸಾಮಾನ್ಯ ವ್ಯಕ್ತಿಯ ಬದುಕಿನಲ್ಲಿ ಯಾವ ವ್ಯತ್ಯಾಸವೂ ಆಗುವುದಿಲ್ಲ. ಏಕೆಂದರೆ ಭಾನು ಮುಷ್ತಾಕ್ ಎನ್ನುವ ಮಹಿಳೆ ನಿಸರ್ಗದ ಒಂದು ಜೀವಿ. ನಿಸರ್ಗಕ್ಕೆ ಆಕೆ ಹಿಂದು, ಮುಸ್ಲಿಮ, ಹೆಣ್ಣು, ಗಂಡು ಎಂಬ ಯಾವ ಅರಿವೂ ಇರುವುದಿಲ್ಲ. ಉದ್ಘಾಟನೆಯ ವಿಧಾನ ಮತ್ತು ಅದಕ್ಕೆ ಬಳಸಬಹುದಾದ ಹೂವು, ಹಣ್ಣು, ಅರಿಶಿನ, ಕುಂಕುಮ, ಪೂಜೆ, ಮಂತ್ರ, ಅಜಾನ್, ಖುರಾನ್ ಪಠಣ,…
ಮುಂದೆ ಓದಿ..
