3 ಕೋಟಿಗೂ ಅಧಿಕ ವಂಚನೆ..! ನಡು ರಸ್ತೆಯಲ್ಲಿ ಮಹಿಳೆಗೆ ಮಂಗಳಾರತಿ..!
Taluknewsmedia.com3 ಕೋಟಿಗೂ ಅಧಿಕ ವಂಚನೆ..! ನಡು ರಸ್ತೆಯಲ್ಲಿ ಮಹಿಳೆಗೆ ಮಂಗಳಾರತಿ..! ಹಾಸನ: ಹಣ ಡಬಲ್ ಮಾಡ್ತೇವೆ ಅಂತ ಹೇಳಿ ಲಕ್ಷಾಂತರ ಮಹಿಳೆಯರನ್ನು ಮೋಸ ಮಾಡಿದ್ದೆಂಬ ಆರೋಪದ ಮೇಲೆ ಹಾಸನದ ಅರಳಿಪೇಟೆಯ ಮಹಿಳೆಯೊಬ್ಬಳು ಇದೀಗ ಎಲ್ಲೆಡೆ ಚರ್ಚೆಯ ವಿಷಯವಾಗಿದ್ದಾಳೆ. ಬಣ್ಣ ಬಣ್ಣದ ಮಾತುಗಳಿಂದ ವಿಶ್ವಾಸ ಗೆದ್ದು, ಚೀಟಿ ವ್ಯವಹಾರ ಹೆಸರಿನಲ್ಲಿ ಹಣ ಕಲೆ ಹಾಕಿದ್ದಾಳೆ ಎನ್ನಲಾಗಿದೆ. ಜ್ಯೋತಿ ಡ್ರೆಸ್‌ಮೇಕರ್ಸ್ ಎಂಬ ಟೈಲರಿಂಗ್ ಶಾಪ್ ನಡೆಸುತ್ತಿದ್ದ ಹೇಮಾವತಿ ಎಂಬ ಮಹಿಳೆ, “ಕೊಡಚಾದ್ರಿ ಚಿಟ್ಸ್‌ನಲ್ಲಿ ನಾನು 1 ಕೋಟಿ ಹೂಡಿಕೆ ಮಾಡಿದ್ದೇನೆ” ಎಂದು ಸುಳ್ಳು ಹೇಳಿ ನೂರಾರು ಜನರಿಂದ ಹಣ ಸಂಗ್ರಹಿಸಿದ್ದಾಳೆ. ಮಹಿಳೆಯರಿಂದ ಲಕ್ಷಾಂತರ ರೂಪಾಯಿ ಪಡೆದು, ಪಂಗನಾಮ ಕೊಡ್ತೇನೆ, ಲಾಭ ಸಿಗ್ತೆ ಅಂತಾ ನಂಬಿಸಿ ಕೊನೆಗೆ ಕೈ ಕಟ್ಟಿ ನಿಂತಿದ್ದಾಳೆ. ಮೋಸ ಹೋಗಿರುವವರ ಪ್ರಕಾರ, ಕೆಲವರಿಂದ 45 ಲಕ್ಷಕ್ಕೂ ಹೆಚ್ಚು ಹಣ ಪಡೆದಿದ್ದಾಳೆ ಎನ್ನಲಾಗಿದೆ. ವಿದೇಶದಲ್ಲಿ ಮಗಳ ಓದು ಮತ್ತು…
ಮುಂದೆ ಓದಿ..
