ಎಚ್.ಎಸ್.ಆರ್ ಲೇಔಟ್‌ನಲ್ಲಿ ಪಿಜಿ ಗೃಹದಲ್ಲಿ ದೊಡ್ಡ ಮಟ್ಟದ ಕಳ್ಳತನ – ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ ಸಾಧನಗಳು ಮಾಯ.
Taluknewsmedia.comಬೆಂಗಳೂರು, ಮೇ 21: ನಗರದ ಹೆಚ್.ಎಸ್.ಆರ್ ಲೇಔಟ್‌ನ 7ನೇ ಸೆಕ್ಟರ್, 21ನೇ ಕ್ರಾಸ್‌ನಲ್ಲಿ ಇರುವ ಖಾಸಗಿ ಪಿಜಿ ನಿವಾಸದಲ್ಲಿ ಇಂದು ಬೆಳಗಿನ ಜಾವ ದುಷ್ಟರು ಎಂಟ್ರಿ ಕೊಟ್ಟು ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ ಸಾಧನಗಳನ್ನು ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ.ದೀಪಾಂಶು ಅವರು ತಮ್ಮ ಸ್ನೇಹಿತ ಸಾಮ್ರಾಟ್ ಜೊತೆ “ಜೋಲೋ ಇಂಕ್ಸ್” ಪಿಜಿಯಲ್ಲಿ ವಾಸವಿದ್ದು, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ 18ರ ಬೆಳಗಿನ ಜಾವ 4:20ರ ವೇಳೆಗೆ ಅವರು ಮಲಗಿದ್ದಾಗ, ಪಿಜಿ ಬಾಗಿಲಿನ ಕೀ ಹೊರಗಡೆ ಬಿಟ್ಟಿದ್ದನ್ನ ನೋಡಿ ಯಾರೊ ಅಪರಿಚಿತ ವ್ಯಕ್ತಿ ಪಿಜಿಯೊಳಗೆ ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಎತ್ತಿಕೊಂಡು ಹೋಗಿದ್ದಾರೆ.ಕಳುವಾದ ವಸ್ತುಗಳ ವಿವರ:ಮ್ಯಾಕ್‌ಬುಕ್ ಎಯರ್ M2 – ರೂ. 50,000ಐಪ್ಯಾಡ್ ಪ್ರೋ – ರೂ. 30,000ಐಫೋನ್ 15 – ರೂ. 60,000ವಿವೋ 200E ಮೊಬೈಲ್ – ರೂ. 12,000ಮ್ಯಾಕ್‌ಬುಕ್ ಎಂ ಪ್ರೋ – ರೂ. 50,000ಲ್ಯಾಪ್‌ಟಾಪ್…
ಮುಂದೆ ಓದಿ..
