ಗೆಳೆತನದ ದಿನಾಚರಣೆಯ ಶುಭಾಶಯಗಳು……..
Taluknewsmedia.comಗೆಳೆತನದ ದಿನಾಚರಣೆಯ ಶುಭಾಶಯಗಳು..,……. ( HAPPY FRIENDSHIP DAY ) ಜುಲೈ 30 ಮತ್ತು ಆಗಸ್ಟ್ 3…….. ವಿಶ್ವ ಗೆಳೆತನದ ದಿನ ಜುಲೈ 30. ಆದರೆ ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರ ಆಚರಿಸಲಾಗುತ್ತದೆ. ಆ ಪ್ರಕಾರ ಈ ವರ್ಷ ಆಗಸ್ಟ್ 3 ನಿನ್ನೆ…………. ” ನಾನು ದಾರಿಯಲ್ಲಿ ಒಬ್ಬನೇ ನಡೆಯುವಾಗ ಈ ದಾರಿ ಬೇಗನೆ ಕೊನೆಯಾಗಬಾರದೆ ಎಂದು ಯೋಚಿಸುತ್ತಿದ್ದೆ. ಆದರೆ ಅದೇ ದಾರಿಯಲ್ಲಿ ಇಂದು ನೀವೆಲ್ಲರೂ ನನ್ನ ಜೊತೆಯಾಗಿರುವಾಗ ಈ ದಾರಿ ಎಂದೆಂದಿಗೂ ಕೊನೆಯಾಗದಿರಲಿ ಎಂದೆನಿಸುತ್ತಿದೆ. “ನನ್ನ ಪ್ರೀತಿಯ ಸ್ನೇಹಿತರೆ, ನೀವು ಇಲ್ಲಿಯವರೆಗೆ ತೋರಿದ ಪ್ರೀತಿ, ಗೌರವ, ಅಭಿಮಾನಕ್ಕೆ ಅಕ್ಷರಗಳಿಂದ ಉತ್ತರಿಸಿದರೆ ಅದು ನನಗೆ ತೃಪ್ತಿಯಾಗುವುದಿಲ್ಲ……. ಒಂದು ವೇಳೆ ನಾನು ಸರ್ವಶಕ್ತ ದೇವರಾಗಿದ್ದಿದ್ದರೆ….. ಈ ದೇಶದ ಒಬ್ಬರನ್ನೂ ಹಸಿವಿನಿಂದ ಸಾಯಲು ಬಿಡುತ್ತಿರಲಿಲ್ಲ….ಒಂದೇ ಒಂದು ಹೆಣ್ಣನ್ನು ಆಕೆಯ ಮನಸ್ಸಿಗೆ ವಿರುದ್ದವಾಗಿ ಬಲವಂತ ಮಾಡದಂತೆ ತಡೆಯುತ್ತಿದ್ದೆ….. ಮನುಷ್ಯನನ್ನು ಸೇರಿ ಒಂದು…
ಮುಂದೆ ಓದಿ..
