ಅಂತರರಾಷ್ಟ್ರೀಯ ಕಾಫಿ ದಿನ ಅಕ್ಟೋಬರ್ 1…
Taluknewsmedia.comಕಾಫಿ…….. ಅಂತರರಾಷ್ಟ್ರೀಯ ಕಾಫಿ ದಿನಅಕ್ಟೋಬರ್ 1… ಬೆಳಗಿನ ಘಮ ಘಮ ಪರಿಮಳದ ಬಿಸಿ ಬಿಸಿ ಟೀ ಅಥವಾ ಕಾಫಿಯೊಂದಿಗೆ ದಿನ ಪ್ರಾರಂಭಿಸುವುದು ಬಹಳಷ್ಟು ಜನರ ದಿನಚರಿ. ಅದರಲ್ಲೂ ದಕ್ಷಿಣ ಭಾರತದ ಕನ್ನಡ ನಾಡಿನ ಬಹುತೇಕರು ಕಾಫಿ ಪ್ರಿಯರು…… ಕಾಫಿ ಇಲ್ಲದೆ ಹಾಸಿಗೆಯಿಂದ ಏಳದ ಎಷ್ಟೋ ಜನರಿದ್ದಾರೆ.” ಕಾಫಿ ” ಎಂಬ ವಿಷಯವನ್ನು ಇಟ್ಟುಕೊಂಡು ಬರೆದ ಎಷ್ಟೋ ಲಲಿತ ಪ್ರಬಂಧಗಳು ನಗುವಿನ ಅಲೆಯನ್ನೇ ಉಕ್ಕಿಸುತ್ತದೆ. ಆತಿಥ್ಯದ ಆಪ್ತಮಿತ್ರ ಕಾಫಿ. ಬಾಂಧವ್ಯದ ಬೆಸುಗೆ ಕಾಫಿ, ಸ್ನೇಹ, ಪ್ರೀತಿ ಪ್ರೇಮದ ಕೊಂಡಿ ಕಾಫಿ, ವ್ಯವಹಾರದ ಸೇತುವೆ ಕಾಫಿ, ಮನೋಲ್ಲಾಸದ ಔಷಧಿ ಕಾಫಿ, ಬೇಸರ ಕಳೆಯುವ ಸಾಧನ ಕಾಫಿ, ಕಾಲ ಹರಟೆಯ ಖುಷಿ ಕಾಫಿ…. ಹೀಗೆ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಜೊತೆಗಾರ ಕಾಫಿ…. ಯಾರಾದರೂ ಪ್ರಬಂಧ ಬರೆಯುವ ಕಲೆಯನ್ನು ಮೈಗೂಡಿಸಿಕೊಳ್ಳುವ ಆಸಕ್ತಿ ಇದ್ದರೆ ಕಾಫಿ ಎಂಬುದು ಹೇಗೆ ನಮ್ಮೆಲ್ಲರ ಬದುಕಿನ ಭಾಗ ಎಂಬ…
ಮುಂದೆ ಓದಿ..
