ಬಾಗಲಕೋಟೆಯಿಂದ ಹೊರ ನಡೀರಿ – ಕನೇರಿ ಕಾಡಸಿದ್ದೇಶ್ವರ ಸ್ವಾಮೀಜಿಗೆ DC ಆದೇಶ!
Taluknewsmedia.comಬಾಗಲಕೋಟೆಯಿಂದ ಹೊರ ನಡೀರಿ – ಕನೇರಿ ಕಾಡಸಿದ್ದೇಶ್ವರ ಸ್ವಾಮೀಜಿಗೆ DC ಆದೇಶ! ಲಿಂಗಾಯತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ವಿರುದ್ಧ ಅವಹೇಳನಕಾರಿ, ಅಶ್ಲೀಲ ಹಾಗೂ ವಿಭಜನೆ ಉಂಟುಮಾಡುವ ಭಾಷೆ ಬಳಕೆ ಆರೋಪದ ಹಿನ್ನೆಲೆಯಲ್ಲಿ ವಿವಾದಕ್ಕೆ ಒಳಗಾದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯ ವಿರುದ್ಧ ಮತ್ತೊಮ್ಮೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ವಿಜಯಪುರ ಜಿಲ್ಲೆಗೆ 2 ತಿಂಗಳ ಕಾಲ ಪ್ರವೇಶ ನಿಷೇಧ ವಿಧಿಸಿದ್ದ ಆಡಳಿತ, ಇದೀಗ ಬಾಗಲಕೋಟೆ ಜಿಲ್ಲೆಯ ಸೀಮೆಯಿಂದ ಕೂಡ ಸ್ವಾಮೀಜಿಯನ್ನು ತೆರಳುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಕೇವಲ ಒಂದು ಗಂಟೆಯೊಳಗೆ ಮಠವನ್ನು ಖಾಲಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಅವರು ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಡಿವೈಎಸ್‌ಪಿ ಗಜಾನನ ಸುತಾರ ಹಾಗೂ ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರು ಸ್ವಾಮೀಜಿಗೆ ಅಧಿಕೃತ ನೋಟಿಸ್ ಹಸ್ತಾಂತರಿಸಿದ್ದಾರೆ. ವಿಜಯಪುರ ಪ್ರವೇಶಕ್ಕೆ ನಿರ್ಬಂಧ…
ಮುಂದೆ ಓದಿ..
