ಚನ್ನಪಟ್ಟಣದ ಸಾತನೂರು ಸರ್ಕಲ್ನಲ್ಲಿ ಮ್ಯಾಗ್ನೆಟ್ ಶಾಲೆಗೆ ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ
Taluknewsmedia.comಮ್ಯಾಗ್ನೆಟ್ ನೆಪದಲ್ಲಿ ಶಾಲೆಗಳನ್ನು ಮುಚ್ಚದಿರಿ ಚನ್ನಪಟ್ಟಣದ ಸಾತನೂರು ಸರ್ಕಲ್ನಲ್ಲಿ ಮ್ಯಾಗ್ನೆಟ್ ಶಾಲೆಗೆ ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಕಾರ್ಯದರ್ಶಿ ಅಜಯ್ ಕಾಮತ್, ಆಶಾ ಕಾರ್ಯಕರ್ತೆಯರ ಸಂದ ಎಂ.ಉಮಾದೇವಿ, ಮುಖಂಡರಾದ ಎಚ್.ಪಿ. ಶಿವಪ್ರಕಾಶ್, ಸಾರ್ವಜನಿಕ ಶಿಣ ಉಳಿಸಿ ಸಮಿತಿ ಅಧ್ಯ ಮಂಜುನಾಥ್ ಇತರರಿದ್ದರು. ಚನ್ನಪಟ್ಟಣ: ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸರ್ಕಾರ ಲಿಖಿತ ಭರವಸೆ ನೀಡಲಿ, ಇಲ್ಲದಿದ್ದರೆ ಅವುಗಳ ಉಳಿವಿಗಾಗಿ ಹೋರಾಟಕ್ಕೆ ಸಿದ್ಧವಾಗಿದ್ದೇವೆ ಎಂದು ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದರು. ನಗರದ ಸಾತನೂರು ಸರ್ಕಲ್ನಲ್ಲಿ ಶುಕ್ರವಾರ ತಾಲೂಕಿನ ಹೊಂಗನೂರು ಮ್ಯಾಗ್ನೆಟ್ ಶಾಲೆಗೆ ಅಕ್ಕಪಕ್ಕದ 7 ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯಡಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ತೀರ್ಮಾನ ಅವೈಾನಿಕವಾಗಿದೆ. ಸಂತೆ ಮೊಗೇನಹಳ್ಳಿ, ಹೊಡಿಕೆ…
ಮುಂದೆ ಓದಿ..
