ಪ್ರಾಶಸ್ತ್ಯದ ಮತ : ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆಗೆ ಅನುಗುಣವಾಗಿ ‘ಪ್ರಾಶಸ್ತ್ಯ’ದ ಮತಗಳನ್ನು ಚಲಾಯಿಸ ಬೇಕು. ಮೊದಲ ಪ್ರಾಶಸ್ತ್ಯದ ಅಭ್ಯರ್ಥಿಯ ಹೆಸರಿನ ಮುಂದೆ ‘1’ ಎಂದು ನಮೂದಿಸಬೇಕು. ಉಳಿದ ಅಭ್ಯರ್ಥಿಗಳಿಗೆ ಎಷ್ಟು ಪ್ರಾಶಸ್ತ್ಯ ನೀಡಬೇಕು ಎಂಬುದನ್ನು ಅವರ ಹೆಸರಿನ ಮುಂದೆ 2, 3, 4, ಇತ್ಯಾದಿ ಅಂಕಿಗಳಲ್ಲಿ ನಮೂದಿಸಬಹುದು. ಒಬ್ಬ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಉಳಿದ ಅಭ್ಯರ್ಥಿಗಳಿಗೆ ಮತ ನೀಡದೆಯೂ ಇರಬಹುದು. ಯಾವುದೇ ಅಭ್ಯರ್ಥಿ (ನೋಟಾ ಸೇರಿದಂತೆ) ಹೆಸರಿನ ಮುಂದೆ ‘1’ ಎಂದು ಸೂಚಿಸದಿದ್ದರೆ ಅಥವಾ ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳ ಹೆಸರಿನ ಎದುರು ‘1’ ಎಂದು ನಮೂದಿಸಿದರೆ ಮತ ಅಸಿಂಧು ಆಗಲಿದೆ. ಮತವನ್ನು ಅಂಕಿಗಳಲ್ಲಿಯೇ ನಮೂದಿಸಬೇಕು.
Shimoga District including channagiri and Honnalli taluks of Davanagere District, Dakshina Kannada, Udupi, Chickmagalur and Kodagu Districts.
ಒಟ್ಟು ಮತದಾರರ ಸಂಖ್ಯೆ : ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 10,487 ಪುರುಷ, 12,915 ಮಹಿಳೆಯರು ಸೇರಿ 23,402 ಮತದಾರರಿದ್ದಾರೆ.