ಸುದ್ದಿ 

ಸವಣೂರಿನಲ್ಲಿ ಅಮಾಯಕ ವ್ಯಕ್ತಿ ಮೇಲೆ ಚಾಕು ಇರಿತ ಹಲ್ಲೆ ಯತ್ನ

Taluknewsmedia.com

ಸವಣೂರು ನಗರದಲ್ಲಿ ಇತ್ತೀಚಿಗೆ ಮತ್ತೆ ರೌಡಿಸಂ ನ್ ಸದ್ದು ಹೆಚ್ಚಾಗುತ್ತಿದೆ ಆಗಸ್ಟ್ 17 ನೆ ತಾರೀಕು ಸವಣೂರಿನ ಪ್ರಮುಖ ನಗರದಲ್ಲಿ ಅಮಾಯಕ ಕಾರ್ಮಿಕ ವ್ಯಕ್ತಿಯ ಮೇಲೆ ಇಬ್ಬರು ಗ್ಯಾಂಗ್ ಗೆಳೆಯರ ಅಟ್ಟ್ಯಾಕ್ ಈ ಪ್ರಕರಣದಲ್ಲಿ ಆಸ್ಲಾಮ ನಜೀರ್ಅಹ್ಮದ್ ರಾಯಚೂರು ಎಂಬಾತ ವ್ಯಕ್ತಿ ಕೆಲವು ದಿನಗಳ ಹಿಂದೆ ಸವಣೂರ ಶಹರದಲಿ.. ನೂರಹ್ಮದ ಅಕ್ಕಿ ಇವರ ಮನೆಯಲ್ಲಿ ಗೌಂಡಿ ಕೆಲಸ ಮಾಡುತ್ತಿದ್ದಾಗ ನೂರಅಹ್ಮದ ಅಕ್ಕಿ ಮತ್ತು ಅವರ ತಮ್ಮ ಜಗಳ ಮಾಡುವ ಸಮಯದಲ್ಲಿ ಗೌಂಡಿ ಕೆಲಸ ಮಾಡಿಕೊಂಡಿದ್ದ ಆಸ್ಲಾಮ್ ಅವರ ಜಗಳವನ್ನು ಬಿಡಿಸಿದ್ದನು. ಈ ಸಂಬಂದ ಇದರಲ್ಲಿ 1 ನೇ ಆರೋಪಿಯಾದ ನೂರಅಹ್ಮದ್ ಅಕ್ಕಿ ಈ ಜಗಳವನ್ನು ಮಾಡಲು ನಿನೇ ಕಾರಣ ಅಂತಾ ಗೌಂಡಿ ಆಸ್ಲಾಮ್ ಮೇಲೆ ಸಂಶಯ ಪಡುತ್ತಾ ಬಂದಿದ್ದನು.

ಹೀಗಿರುವಾಗ ದಿನಾಂಕ: 17-08-2025 ರಂದು ಸಾಯಂಕಾಲ 6-30 ಗಂಟೆಯ ಸುಮಾರಿಗೆ ನೂರಅಹ್ಮದ್ಅಕ್ಕಿ ಅವನ ಗೌಂಡಿ ಆದ ಆಸ್ಲಾಮ್ ಗೆ ಪೋನ ಮಾಡಿ ಸವಣೂರ ಬಳಿಯ ಅಳ್ಳಾವರ ಕ್ರಾಸ್ ಹತ್ತಿರ ಇರುವ ಶ್ರೀಮಾನ ಚಹದ ಅಂಗಡಿ ಎದುರಿಗೆ ಕರೆಯಿಸಿ ಆಸ್ಲಾಮ್ ಮೇಲೆ ಏಕಾಯಕಿ ನಿನ್ನ ತಾಯಿನ ಹಡಾ, ಬೋಸಡಿಮಗನ, ಚಿನಾಲಕ, ರಾಂಡಕೆ ಅಂತಾ ಅವಾಚ್ಯ ಶಬ್ದಗಳಿಂದ ಬೈದಾಡಿ ತನ್ನ ಕೈಯಲ್ಲಿದ್ದ ಚಾಕು ಇರುವ ಕೀ ಬೆಂಚಿನಿಂದ ತುಟಿಗಳಿಗೆ ಹೊಡೆದು ರಕ್ತ ಗಾಯ ಪಡಿಸಿದ್ದಲ್ಲದೇ, 2ನೇ ಆರೋಪಿಯಾದ ನೂರ ಅಹ್ಮದ್ ತಮ್ಮನು ಆಸ್ಲಾಮ್ ಗೆ ಕೈಯಿಂದ ಬೆನ್ನಿಗೆ ಹೊಟ್ಟೆಗೆ ಹೊಡೆದು ಗಟ್ಟಿಯಾಗಿ ಹಿಡಿದಿದ್ದು, ಕೈಯಿಂದ ಕಪಾಳಕ್ಕೆ, ತಲೆಗೆ ಹೊಡೆದಿದ್ದು ಅಲ್ಲದೇ ಈ ಸಲ ಉಳಕೊಂಡಿ ಇನ್ನೊಮ್ಮೆ ಸಿಕ್ಕರೆ ನಿನ್ನ ಜೀವಸಹಿತ ಬಿಡುವದಿಲಾ ಅಂತಾ ಜೀವ ಬೆದರಿಕೆ ಹಾಕಿರುತ್ತಾರೆ ಈ ನಡೆದ ಎಲ್ಲಾ ಘಟನೆಯನ್ನು ಅಸ್ಲಾಂ ಸವಣೂರು ಪೊಲೀಸರಿಗೆ ಮಾಹಿತಿ ತಿಳಿಸಿ ನೂರಅಹ್ಮದ್ ಮತ್ತು ಅವನ ತಮ್ಮನ ಮೇಲೆ ಸವಣೂರು ಪೊಲೀಸ ಠಾಣೆಯಲ್ಲಿ ದೂರು ನೀಡಿರುತ್ತಾನೆ ಸವಣೂರು ಪೊಲೀಸರು ಈ ವಿಷಯವನ್ನು ಗಂಭೀರವಾಗಿ ತನಿಖೆ ಮಾಡುತ್ತಿದ್ದಾರೆ.

: ವರದಿ
ಪ್ರಮೋದ್ ಜನಗೇರಿ
ಹಾನಗಲ್ ತಾಲೂಕ್ ಆಲದಕಟ್ಟಿ
ತಾಲೂಕ್ ನ್ಯೂಸ್ .ಹಾವೇರಿ
6360821691

Related posts